ರಾಜ್ಯಬೆಂಗಳೂರು: ಸಾರ್ವಜನಿಕರಿಂದಲೇ ರಸ್ತೆ ದುರಸ್ತಿ; ಕನಕಗಿರಿ ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ
ಬಿಬಿಎಂಪಿಯ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಪೊಳ್ಳು ಭರವಸೆಗಳಿಂದ ಬೇಸತ್ತಿದ್ದ ಬೆಂಗಳೂರಿನ ಕನಕಗಿರಿ ಲೇಔಟ್ ನ ನಿವಾಸಿಗಳು ಮಳೆಯಿಂದಾಗಿ ಹದಗೆಟ್ಟು ಕರುಣಾಜನಕ ಸ್ಥಿತಿಯಲ್ಲಿದ್ದ ತಮ್ಮ ರಸ್ತೆಯನ್ನು ಸ್ವಂತ ಹಣದಲ್ಲಿ ದುರಸ್ತಿ ಮಾಡಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.