Kanakapura Chalo

'ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ'
ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಕಪಾಲಿಬೆಟ್ಟ ವಿವಾದ: ಹಿಂದೂಪರ ಸಂಘಟನೆಗಳಿಂದ ಕನಕಪುರ ಚಲೋ
ರಾಮನಗರ ಜಿಲ್ಲೆಯ ಕನಕಪುರ ಮತಕ್ಷೇತ್ರದ ಕಪಾಲಿಬೆಟ್ಟ(ಮುನೇಶ್ವರ ಬೆಟ್ಟ)ದಲ್ಲಿ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ನಿರ್ಮಿಸಲು ಉದ್ದೇಶಿಸಿರುವ 'ಏಸು ಪ್ರತಿಮೆ' ವಿರೋಧಿಸಿ ಕನಕಪುರ ಚಲೋ ಪ್ರತಿಭಟನಾ ಜಾಥಾ ಆರಂಭಿಸಿದ್ದು, ಆಡಳಿತಾರೂಢ ಬಿಜೆಪಿ ಸಹ ಇದಕ್ಕೆ ಕೈಜೋಡಿಸಿದೆ.

