ರಾಜ್ಯವಿದ್ಯೆ ಇಲ್ಲದೆ ಇದ್ದರೂ ಪ್ರಜ್ಞಾವಂತಿಕೆ ಬೇಕು, ಕಾಮನ್ ಸೆನ್ಸ್ ಇರಬೇಕು: ಬೆಂಗಳೂರು ನಮ್ಮದು; ಎಚ್ ಡಿಕೆಗೆ ಶಿವಕುಮಾರ್ ತಿರುಗೇಟು!
ವಿದ್ಯೆ ಇಲ್ಲದೆ ಇದ್ದರೂ ಪ್ರಜ್ಞಾವಂತಿಕೆ ಬೇಕು. ಸಾಮಾನ್ಯ ಜ್ಞಾನವಿರಬೇಕು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ರಾಮನಗರದ ಇತಿಹಾಸವನ್ನು ತಂದೆ ಎಚ್.ಡಿ. ದೇವೇಗೌಡರನ್ನು ಕೇಳಿ ತಿಳಿದುಕೊಳ್ಳಲಿ.