Kanakapura

ಕನಕಪುರ: KSRTC ಬಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ; ಆಸ್ಪತ್ರೆಯಲ್ಲಿ ಒಂದು ಮಗು ಸಾವು
ಅವಧಿಗೂ ಮುನ್ನವೇ ಹೆರಿಗೆ ಆಗಿದ್ದರಿಂದ ಮಕ್ಕಳ ತೂಕ ಕಡಿಮೆ ಇದ್ದು, ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕನಕಪುರ ಜಿಲ್ಲಾಸ್ಪತ್ರೆ ವೈದ್ಯರು ಸೂಚಿಸಿದ್ದಾರೆ.

ಕನಕಪುರದಲ್ಲಿ ಜಾತಿ ಸಂಘರ್ಷ: ದಲಿತ ವ್ಯಕ್ತಿಯ ಕೈ ಕತ್ತರಿಸಿದ ಶಸ್ತ್ರಸಜ್ಜಿತ ಗುಂಪು!
ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ಕನಕಪುರ- ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುಮತಿ ನಿರಾಕರಣೆ: ಕೇಂದ್ರ ಸರ್ಕಾರದ 'ರಾಜಕೀಯ' ಎಂದು ಕಾಂಗ್ರೆಸ್ ಆರೋಪ
ವೈದ್ಯಕೀಯ ಕಾಲೇಜು ಮಂಜೂರಾತಿ ಮತ್ತು ಅನುಮೋದನೆ ಹಿಂದೆ ಕೇಂದ್ರ ಸರ್ಕಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಕನಕಪುರ, ರಾಮನಗರಕ್ಕಿಲ್ಲ ಮೆಡಿಕಲ್ ಕಾಲೇಜ್ ಭಾಗ್ಯ; ಪ್ರಸ್ತಾವನೆ ತಿರಸ್ಕರಿಸಿದ NMC
ರಾಜ್ಯದಲ್ಲಿ ಐದು ಕಡೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಮೂರಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ.

ಗಮನ ಸೆಳೆದ ಕನಕಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಮತಗಟ್ಟೆ, ಹಸಿರು ಉಳಿಸಿ ಅಭಿಯಾನ

Lok Sabha Election 2024 Voting: ಗಮನ ಸೆಳೆದ ಕನಕಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಮತಗಟ್ಟೆ, "ಹಸಿರು ಉಳಿಸಿ" ಅಭಿಯಾನ
ಲೋಕಸಭೆ ಚುನಾವಣೆ 2024 ರ ಎರಡನೇ ಹಂತ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಕನಕಪುರ ಮತಗಟ್ಟೆಯಲ್ಲಿ ಅಧಿಕಾರಿಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಅರಣ್ಯ ಥೀಮ್‌ನೊಂದಿಗೆ ವಿಶೇಷ ಮತಗಟ್ಟೆ ಸ್ಥಾಪಿಸಿದ್ದಾರೆ.

ಯಾರು ಏನೇ ಮಾತಾಡಲಿ; ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಯಾರು ಏನೇ ಮಾತಾಡಲಿ; ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕನಕಪುರ: ಕಾಡಾನೆದಾಳಿಗೆ ರೈತ ಸಾವು
ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕನಕಪುರದಲ್ಲಿ ಆನೆದಾಳಿಯಲ್ಲಿ ರೈತ ಮೃತಪಟ್ಟಿರುವ ಘಟನೆ ಭಾನುವಾರ ವರದಿಯಾಗಿದೆ.

ಕನಕಪುರ ಚುನಾವಣಾಧಿಕಾರಿ ಆತ್ಮಹತ್ಯೆ ಪ್ರಕರಣ: ಮಾನಸಿಕ ಕಿರುಕುಳ ನೀಡಿದ್ದ ಅಧಿಕಾರಿ ಬಂಧನ
ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

