Kanakapura

ಜುಲೈ 1 ರವರೆಗೆ ಕನಕಪುರದಲ್ಲಿ ಸ್ವಯಂ ಲಾಕ್ ಡೌನ್: ಡಿಕೆ ಶಿವಕುಮಾರ್
ಕನಕಪುರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ತಿಂಗಳಾಂತ್ಯದವರೆಗೆ ಇಡೀ ಕನಕಪುರ ತಾಲ್ಲೂಕು ಸ್ವಯಂ ಲಾಕ್‌ಡೌನ್ ಆಗಲಿದೆ.

ರಾಮನಗರ: ಲಾಕ್‌ಡೌನ್ ಮಧ್ಯೆ ಜಾತ್ರೆಗೆ ಅನುಮತಿ ಕೊಟ್ಟ ಗ್ರಾಮ ಲೆಕ್ಕಿಗ ಅಮಾನತು
ಲಾಕ್‌ಡೌನ್ ಇದ್ದರೂ ಜಾತ್ರೆ ನಡೆಸಲು ಅನುಮತಿಸಿದ್ದ ಗ್ರಾಮ ಲೆಕ್ಕಿಗನೊಬ್ಬನನ್ನು ಅಮಾನತು ಮಾಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದ ಕೊಳಗೊಂಡನಹಳ್ಳಿಯಲ್ಲಿ ನಡೆದಿದೆ.

ಕನಕಪುರ ಏಸು ಪ್ರತಿಮೆ ವಿವಾದ: ರಾತ್ರೋರಾತ್ರಿ ತಹಶೀಲ್ದಾರ್ ವರ್ಗಾವಣೆ
ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾನ್ ಆನಂದಯ್ಯ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕನಕಪುರ: ಗೋಮಾಳ ಜಮೀನಿನಲ್ಲಿ 114 ಅಡಿ ಯೇಸು ಪ್ರತಿಮೆ ನಿರ್ಮಾಣಕ್ಕೆ ವಿರೋಧ!
ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿ ಕಪಾಲಿ ಬೆಟ್ಟ ಈಗ ದೊಡ್ಡದಾಗಿ ಸದ್ದು ಮಾಡುತ್ತಿದೆ. ಸರ್ಕಾರಿ ಗೋಮಾಳದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಶೀಲಾನ್ಯಾಸ ನೇರವೇರಿಸಿದ್ದೆ ಈಗ ವಿವಾದ ಆಗಿದೆ.

ಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರುಅಂತಿಮಗೊಳ್ಳುವ ಸಾಧ್ಯತೆ ದಟ್ಟವಾಗುತ್ತಿದ್ದಂತೆಯೇ ಬಿಜೆಪಿ ಪಾಳಯ ಶಿವಕುಮಾರ್ ವಿರುದ್ಧ ಮುಗಿಬೀಳಲು ಆರಂಭಿಸಿದೆ.ಕನಕಪುರದಲ್ಲಿ ಯೇಸು ಪುತ್ಥಳಿ ನಿರ್ಮಾಣ: ತಮ್ಮ ವಿರುದ್ಧ ತಿರುಗಿಬಿದ್ದ ಬಿಜೆಪಿಗರಿಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.

'ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಯೇಸು ಪ್ರತಿಮೆ ಸ್ಥಾಪಿಸಿ ಪೌರುಷ ಪ್ರದರ್ಶಿಸಲು ಸಜ್ಜು'
ಯೇಸುಕ್ರಿಸ್ತನ ಮೂರ್ತಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಕನಕಪುರದಲ್ಲಿ ಒಂಟಿ ಸಲಗ ದಾಳಿ, ಯುವಕ ಸಾವು
ಯುವಕರ ಗುಂಪೊಂದರ ಮೇಲೆ ದಾಳಿ ನಡೆಸಿದ ಒಂಟಿ ಸಲಗವೊಂದು ಓರ್ವನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ-ಕೋಡಿಹಳ್ಳಿ ಮುಖ್ಯರಸ್ತೆಯ ನಾರಾಯಣಪುರ ಗ್ರಾಮ-ಅಂಕಚಾರಿ ದೊಡ್ಡಿ ಬಳಿ ನಡೆದಿದೆ.

ಮೆಡಿಕಲ್ ಕಾಲೇಜು ವಾಪಾಸ್ ಕನಕಪುರಕ್ಕೆ ಕೊಡಿಸದಿದ್ದರೆ ಏನು ಮಾಡುತ್ತೇನೆ ಎಂದು ನೋಡುತ್ತಿರಿ: ಡಿ ಕೆ ಶಿವಕುಮಾರ್
ವೈದ್ಯಕೀಯ ಕಾಲೇಜನ್ನು ತಮ್ಮ ತವರು ನೆಲ ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸುವ ಸರ್ಕಾರದ ನಿರ್ಧಾರದಿಂದ ತೀವ್ರ ನೊಂದಿರುವ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ತಾವು ಈ ನಿರ್ಧಾರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

ಡಿಕೆಶಿ ಬಂಧನ ವಿರೋಧಿಸಿ ರಾಮನಗರ, ಕನಕಪುರ, ಬಳ್ಳಾರಿಯಲ್ಲಿ ತೀವ್ರ ಪ್ರತಿಭಟನೆ
ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಅಭಿಮಾನಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

