ವಿದೇಶ'ನೀವೂ ಕೂಡ 'X' ನಲ್ಲಿ Active ಆಗ್ಬಿಟ್ಟಿದ್ದೀರಾ'; France President Emmanuel Macron ಕಾಲೆಳೆದ ಪ್ರಧಾನಿ ಮೋದಿ!
ಕೆನಡಾದ ಕನನಾಸ್ಕಿಸ್ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ವಿಶೇಷ ಆಹ್ವಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದು, ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾದರು.