ರಾಜ್ಯದಕ್ಷಿಣ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಮ್ಮೇಳನದಲ್ಲಿ ಕನ್ನಡ ಕಡೆಗಣಿಸಿದ ಅಧಿಕಾರಿಗಳು!
66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ನಡೆಯುತ್ತಿರುವ ಹೊತ್ತಿನಲ್ಲೇ ನಗರದಲ್ಲಿ ಆಯೋಜಿಸಿದ್ದ ದಕ್ಷಿಮ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಕನ್ನಡ ಕಡೆಗಣನೆ ಮಾಡಿದ ಘಟನೆ ನಡೆದಿದೆ.