ಸಿನಿಮಾ ಸುದ್ದಿಕಾರ್ಕಳದ ಕಣಂಜಾರು ಗ್ರಾಮದಲ್ಲಿ ನಡೆಯುವ ಕಥೆಗಳನ್ನು ಹೊತ್ತು ತಂದ ಥ್ರಿಲ್ಲರ್ 'ಕಣಂಜಾರು'!
ನಿರ್ದೇಶಕ ಆರ್ ಬಾಲಚಂದ್ರ ಅವರು ತಮ್ಮ ಮುಂಬರುವ ಥ್ರಿಲ್ಲರ್ ಜಗತ್ತಿನ ಕಣಂಜಾರು ಸಿನಿಮಾಗಾಗಿ ಬಹು ಜವಾಬ್ದಾರಿಗಳನ್ನು ಹೊತ್ತುಕೊಂಡಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸುತ್ತಿರುವ ಅವರು ಆರ್ಪಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.