kanataka

2022, ಜನವರಿ 26 ರಂದು 'ಗ್ರಾಮ ಸೇವಾ ಯೋಜನೆ'ಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ 'ಗ್ರಾಮ ಸೇವಾ ಯೋಜನೆ'ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣೆ: ಮಧ್ಯಪ್ರದೇಶ, ಗುಜರಾತ್ ಸರ್ಕಾರದ ಸಾಧನೆಗಳನ್ನು ಬಿಂಬಿಸಲು ರಾಜ್ಯ ಬಿಜೆಪಿ ಯೋಜನೆ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಬೇಕೆಂಬ ಹವಣಿಕೆಯಲ್ಲಿರುವ ಬಿಜೆಪಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಹಲವು ರ್ಯಾಲಿಗಳನ್ನು ಹಮ್ಮಿಕೊಂಡಿದೆ...

