ದೇಶಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತ: 19 ರೈಲುಗಳ ಸೇವೆ ರದ್ದು
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಕನಿಷ್ಠ 15 ಜನರ ಸಾವಿಗೆ ಕಾರಣವಾದ ಕಾಂಚನಜುಂಗಾ ರೈಲು ಅಪಘಾತದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಸುಮಾರು 19 ರೈಲು ಗಳ ಸೇವೆಯನ್ನು ಭಾರತೀಯ ರೈಲ್ವೇ ಇಲಾಖೆ ರದ್ದುಗೊಳಿಸಿದೆ.