Kandahar

ಕಂದಹಾರ್ ನಲ್ಲಿ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್ ದಾಳಿ: 33 ಜನರ ಸಾವು
ಅಫ್ಘಾನಿಸ್ತಾನದ ಕಂದಹಾರ್ ನ ಶಿಯಾ ಮಸೀದಿಯೊಂದರಲ್ಲಿ ಇಂದು ನಡೆದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 33 ಜನರು ಬಲಿಯಾಗಿದ್ದು, 74 ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ 2ನೇ ಅತಿದೊಡ್ಡ ನಗರ ಕಂದಹಾರ್, ಲಷ್ಕರ್ ಗಹ್ ತಾಲಿಬಾನ್ ವಶಕ್ಕೆ!
ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಕಂದಹಾರ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಮುಚ್ಚಲಾಗಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ಅಫ್ಘಾನಿಸ್ತಾನದ ಕಂದಹಾರ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಮುಚ್ಚಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

ಕಂದಹಾರ್ ನಲ್ಲಿ ಆಫ್ಫನ್ ಪಡೆಗಳಿಂದ 74 ಉಗ್ರರ ಹತ್ಯೆ
ಆಫ್ಘಾನಿಸ್ತಾನದ ಕಂದಾಹರ್ ಪ್ರಾಂತ್ಯದಲ್ಲಿ 74 ತಾಲಿಬಾನ್ ಉಗ್ರರನ್ನು ನಿರ್ನಾಮ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.

ಪ್ರತಿಕಾರದ ದಾಳಿಯಲ್ಲಿ 90 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನ್ ಸೇನೆ
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ಭದ್ರತಾ ಪಡೆ(ಎಎನ್‌ಎಸ್‌ಎಫ್) ನಡೆಸಿದ ಪ್ರತೀಕಾರ ದಾಳಿಯಲ್ಲಿ ತಾಲಿಬಾನ್ ಸಂಘಟನೆಯ ಒಟ್ಟು 90 ಉಗ್ರರು ಹತರಾಗಿದ್ದಾರೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ.

ಆಫ್ಘಾನಿಸ್ತಾನ: ಬಾಂಬ್ ನಿಷ್ಕ್ರಿಯ ವೇಳೆ ಸ್ಫೋಟ; 16 ಸಾವು
ಮಿನಿವ್ಯಾನ್ ನಲ್ಲಿನ ಬಾಂಬ್ ಅನ್ನು ಭದ್ರತಾ ಪಡೆ ಯೋಧರು ನಿಷ್ಕ್ರಿಯಗೊಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ...

ಕಂದಹಾರ್‌ನಲ್ಲಿ 12 ಆಫ್ಗಾನ್ ಭದ್ರತಾ ಸಿಬ್ಬಂದಿ ಹತ್ಯೆ
ದಕ್ಷಿಣ ಕಂದಹಾರ್ ನಲ್ಲಿ ತಾಲಿಬಾನ್ ಉಗ್ರರು ಹಾಗೂ ಆಫ್ಗಾನ್ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ 12 ಆಫ್ಗಾನ್ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ...

ಕಂದಹಾರ್: 70 ಮಂದಿ ಸಾರ್ವಜನಿಕರನ್ನು ಅಪಹರಿಸಿ, 7 ಮಂದಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು
ಆಫ್ಗಾನ್ ಸರ್ಕಾರ ಮತ್ತು ಭದ್ರತಾ ಪಡೆಗಳಿಗೆ ಸಹಕರಿಸುತ್ತಿದ್ದಾರೆ ಎಂದು 70 ಮಂದಿ ಸಾರ್ವಜನಿಕರನ್ನು ಅಪಹರಿಸಿದ್ದ ತಾಲಿಬಾನ್ ಉಗ್ರರು ಈ ಪೈಕಿ ಏಳು

