ದೇಶಚೆನ್ನೈ : ನಿರ್ಮಾಣ ಹಂತದ ಕಟ್ಟಡ ಕುಸಿತ, ಒಂದು ಸಾವು : 17 ಮಂದಿ ಗಾಯ
ಕಂದನ್ ಚಾವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದ ಒಬ್ಬರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ.