ರಾಜ್ಯವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ!
ಮಹಾರಾಷ್ಟ್ರದಲ್ಲಿ ಬಸವ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಿದ್ದ ವೇಳೆ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.