Kangana Ranaut

ನನ್ನ ಭೇಟಿಗೆ ಬರುವವರು ಆಧಾರ್ ಕಾರ್ಡ್ ತರುವುದು ಕಡ್ಡಾಯ: ಸಂಸದೆ ಕಂಗನಾ ರಣಾವತ್ ಹೇಳಿಕೆಗೆ ಆಕ್ರೋಶ
ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್ಗಳನ್ನು ತರಬೇಕು’ ಎಂದು ಹೇಳಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್ ಸ್ಟೇಬಲ್ ಕರ್ನಾಟಕಕ್ಕೆ ವರ್ಗಾವಣೆ!
ಜೂನ್ 6 ರಂದು ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾ ಅವರ ಕಪಾಳಕ್ಕೆ ಹೊಡೆದಿದ್ದ ಘಟನೆ ನಂತರ ಕೌರ್ ಅವರನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಮಾನತುಗೊಳಿಸಿತು.

'ಎಮರ್ಜೆನ್ಸಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಸಂಸದೆ ಕಂಗನಾ ರಣಾವತ್
ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ತಾವು ನಿರ್ದೇಶಿಸಿ, ನಿರ್ಮಿಸಿ, ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿರುವ ʼಎಮರ್ಜೆನ್ಸಿʼ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ವಾರಾಂತ್ಯದ ಪರಿಕಲ್ಪನೆ 'ಪಾಶ್ಚಿಮಾತ್ಯರ ಬ್ರೈನ್ವಾಶಿಂಗ್'; ಅದರಿಂದ ದೂರವಿರಬೇಕು: ಕಂಗನಾ ರಣಾವತ್
ಏಕತಾನತೆಯ (ಗೀಳಿನ) ಕೆಲಸದ ಸಂಸ್ಕೃತಿಯನ್ನು ಕೈಬಿಡಬೇಕು ಎಂದಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್, ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ಹೆಚ್ಚು ಮೌಲ್ಯಯುತ ಮತ್ತು ಸಾಮಾನ್ಯವೆಂದು ಪರಿಗಣಿಸುವ ಸಂಸ್ಕೃತಿಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ್ದಾರೆ.

ಕಪಾಳಮೋಕ್ಷ ಮಾಡಿದ CISF ಮಹಿಳಾ ಪೇದೆಯನ್ನು ಹೊಗಳಿದವರ ವಿರುದ್ಧ ಕಂಗನಾ ರಣಾವತ್ ಕಿಡಿ!
ಯಾವುದೇ ಅಪರಾಧವಾದರೂ ಅದು ಕಾರಣವಿಲ್ಲದೆ ಎಂದಿಗೂ ಸಂಭವಿಸುವುದಿಲ್ಲ. ಆದರೂ ಅವರನ್ನು ಅಪರಾಧಿ ಎಂದು ನಿರ್ಣಯಿಸಲಾಗುತ್ತದೆ ಮತ್ತು ಜೈಲಿಗೆ ಹಾಕಲಾಗುತ್ತದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

ಕಂಗನಾ ರಣಾವತ್ಗೆ ಕಪಾಳಮೋಕ್ಷ: CISF ಮಹಿಳಾ ಪೇದೆ ವಿರುದ್ಧ FIR ದಾಖಲು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಪೇದೆಯನ್ನು ಇನ್ನೂ ಬಂಧಿಸಿಲ್ಲ. ಆದರೆ, ಐಪಿಸಿ ಸೆಕ್ಷನ್ 321 ಮತ್ತು 341 ರ ಅಡಿಯಲ್ಲಿ ಕಾನ್ಸ್ಟೆಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಾವೆಲ್ಲರೂ ಪ್ರಧಾನಿ ಮೋದಿ ಸೈನಿಕರು, ಹಿಮಾಚಲದಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ: ಕಂಗನಾ ರಣಾವತ್
ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ "ಮೋದಿ ಅಲೆ" ಇದ್ದು, ಬಿಜೆಪಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮಂಡಿಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಶನಿವಾರ ಹೇಳಿದರು.

ಚುನಾವಣೆಯಲ್ಲಿ ಗೆದ್ದರೆ Bollywood ತೊರೆಯುತ್ತೇನೆ: ಬಿಜೆಪಿ ಅಭ್ಯರ್ಥಿ Kangana Ranaut
ಹಾಲಿ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಕಂಗನಾ ರಣಾವತ್ ತಾವು ಗೆದ್ದರೆ ಬಾಲಿವುಡ್ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ.

PM ಮೋದಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ; ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ!
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯಂತೆ ಹಿಂದಿ ಗೊತ್ತಿಲ್ಲದ ಇಟಾಲಿಯನ್ ಅಲ್ಲ, ಅವರು ದೇಶದ ಪ್ರಗತಿಗಾಗಿ ಶ್ರಮಿಸುತ್ತಿರುವ ಮಣ್ಣಿನ ಮಗ ಎಂದು ಹಿಮಾಚಲದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಟಿ ಕಂಗನಾ ರನೌತ್ ಹೇಳಿದ್ದಾರೆ.

