Kangana Ranaut

ಕಂಗನಾ ರಣಾವತ್ ನಟನೆಯ 'ತೇಜಸ್' ಚಿತ್ರದ ಟ್ರೈಲರ್
ಮನರಂಜನೆ

ಕಂಗನಾ ರಣಾವತ್ ನಟನೆಯ 'ತೇಜಸ್' ಚಿತ್ರದ ಟ್ರೈಲರ್

ನಟಿ ಕಂಗನಾ ರಣಾವತ್ ಅಭಿನಯದ ತೇಜಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸರ್ವೇಶ್ ಮೆವಾರಾ ನಿರ್ದೇಶಿಸಿದ್ದಾರೆ.

ತೇಜಸ್ ಚಿತ್ರದ ಟೀಸರ್
ಮನರಂಜನೆ

ತೇಜಸ್ ಚಿತ್ರದ ಟೀಸರ್

ನಟಿ ಕಂಗನಾ ರಣಾವತ್ ಅಭಿನಯದ ತೇಜಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸರ್ವೇಶ್ ಮೆವಾರಾ ನಿರ್ದೇಶಿಸಿದ್ದಾರೆ.

ಶಾರುಖ್ ಖಾನ್ 'ಸಿನಿಮಾದ ದೇವರು': ಜವಾನ್ ಸಿನಿಮಾವನ್ನು ಹೊಗಳಿದ ಕಂಗನಾ ರಣಾವತ್!
ಬಾಲಿವುಡ್

ಶಾರುಖ್ ಖಾನ್ 'ಸಿನಿಮಾದ ದೇವರು': ಜವಾನ್ ಸಿನಿಮಾವನ್ನು ಹೊಗಳಿದ ಕಂಗನಾ ರಣಾವತ್!

ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರ ಸಂಚಲನ ಮೂಡಿಸಿದೆ. ಸೆಪ್ಟೆಂಬರ್ 7ರಂದು ಬಿಡುಗಡೆಯಾದ ತಕ್ಷಣ ಅಟ್ಲಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸುನಾಮಿ ಎಬ್ಬಿಸಿದೆ. ವಿಮರ್ಶಕರಿಂದ ಹಿಡಿದು ಸಾಮಾನ್ಯ ಜನರವರೆಗೆ ಎಲ್ಲರೂ ಶಾರುಖ್ ಮತ್ತು 'ಜವಾನ್' ಅನ್ನು ಬ್ಲಾಕ್‌ಬಸ್ಟರ್ ಎಂದು ಹೊಗಳುತ್ತಿದ್ದಾರೆ.

ನವಾಜುದ್ದೀನ್ ಸಿದ್ದಿಕಿಯನ್ನು ಬೆಂಬಲಿಸಿದ್ದಕ್ಕಾಗಿ ಆಲಿಯಾ ಸಿದ್ದಿಕಿ ಕೆಂಗಣ್ಣಿಗೆ ಕಂಗನಾ ರಣಾವತ್ ಗುರಿ!
ಬಾಲಿವುಡ್

ನವಾಜುದ್ದೀನ್ ಸಿದ್ದಿಕಿಯನ್ನು ಬೆಂಬಲಿಸಿದ್ದಕ್ಕಾಗಿ ಆಲಿಯಾ ಸಿದ್ದಿಕಿ ಕೆಂಗಣ್ಣಿಗೆ ಕಂಗನಾ ರಣಾವತ್ ಗುರಿ!

ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಕೊನೆಯದಾಗಿ ಸಲ್ಮಾನ್ ಖಾನ್ ಅವರ ರಿಯಾಲಿಟಿ ಶೋ 'ಬಿಗ್ ಬಾಸ್ OTT 2' ನಲ್ಲಿ ಕಾಣಿಸಿಕೊಂಡಿದ್ದರು.

ಕಂಗನಾ ಅಭಿನಯದ ಬಹುನಿರೀಕ್ಷಿತ 'ಎಮರ್ಜೆನ್ಸಿ' ರಿಲೀಸ್ ಡೇಟ್ ಫಿಕ್ಸ್, ಟೀಸರ್ ಔಟ್
ಬಾಲಿವುಡ್

ಕಂಗನಾ ಅಭಿನಯದ ಬಹುನಿರೀಕ್ಷಿತ 'ಎಮರ್ಜೆನ್ಸಿ' ರಿಲೀಸ್ ಡೇಟ್ ಫಿಕ್ಸ್, ಟೀಸರ್ ಔಟ್

ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಎಮರ್ಜೆನ್ಸಿ' ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುವ ಈ ಸಿನಿಮಾ ಇದೇ ವರ್ಷದ ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಾಜಕಾರಣಿಗಳು, ದೇಶವಿರೋಧಿಗಳ ವಿರುದ್ಧ ಮಾತನಾಡಿದ ನಂತರ ವರ್ಷಕ್ಕೆ 30-40 ಕೋಟಿ ರೂ. ನಷ್ಟವಾಗುತ್ತಿದೆ: ಕಂಗನಾ ರಣಾವತ್
ಬಾಲಿವುಡ್

ರಾಜಕಾರಣಿಗಳು, ದೇಶವಿರೋಧಿಗಳ ವಿರುದ್ಧ ಮಾತನಾಡಿದ ನಂತರ ವರ್ಷಕ್ಕೆ 30-40 ಕೋಟಿ ರೂ. ನಷ್ಟವಾಗುತ್ತಿದೆ: ಕಂಗನಾ ರಣಾವತ್

'ರಾಜಕಾರಣಿಗಳು, ದೇಶವಿರೋಧಿಗಳು, ತುಕ್ಡೆ-ತುಕ್ಡೆ ಗ್ಯಾಂಗ್' ವಿರುದ್ಧ ಮಾತನಾಡಿದ್ದರಿಂದ 25 ಬ್ರಾಂಡ್ ಜಾಹೀರಾತುಗಳಿಂದ ನನ್ನನ್ನು ಕೈಬಿಡಲಾಗಿದೆ ಮತ್ತು ಇದರಿಂದ ಪ್ರತಿ ವರ್ಷ 30-40 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.

ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು: ಕಂಗನಾ ರಣಾವತ್
ಬಾಲಿವುಡ್

ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು: ಕಂಗನಾ ರಣಾವತ್

ವಿವಾದಿತ ಅಂಶಗಳನ್ನು ಹೊಂದಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇದೀಗ ಚಿತ್ರದ ಬೆನ್ನಿಗೆ ನಿಂತಿರುವ ಬಾಲಿವುಡ್ ನಟಿ ಕಂಗನಾ ರಣಾವತ, ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು ಎಂದು ಹೇಳಿದ್ದಾರೆ.

ಬೆಡ್ ನಲ್ಲಿ ನೀವು ಏನು ಮಾಡುತ್ತೀರಿ ಎಂಬುದು ಐಡೆಂಟಿಟಿ ಅಲ್ಲ: ನಿಮ್ಮ ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತವಾಗಿರಲಿ!
ಬಾಲಿವುಡ್

ಬೆಡ್ ನಲ್ಲಿ ನೀವು ಏನು ಮಾಡುತ್ತೀರಿ ಎಂಬುದು ಐಡೆಂಟಿಟಿ ಅಲ್ಲ: ನಿಮ್ಮ ಲೈಂಗಿಕ ಆದ್ಯತೆಗಳು ಹಾಸಿಗೆಗೆ ಸೀಮಿತವಾಗಿರಲಿ!

ನೀವು ಈ ಜಗತ್ತಿನಲ್ಲಿ ಏನು ಮಾಡುತ್ತಿದ್ದೀರಿ ಎನ್ನುವುದರ ಆಧಾರದ ಮೇಲೆ ನಿಮ್ಮನ್ನು ಗುರುತಿಸಲಾಗುತ್ತದೆಯೇ ಹೊರತು, ನೀವು ಬೆಡ್​ನಲ್ಲಿ ಏನು ಮಾಡುತ್ತೀರಿ ಎನ್ನುವುದರ ಆಧಾರದ ಮೇಲಲ್ಲ. ನಿಮ್ಮ ಲೈಂಗಿಕ ಆದ್ಯತೆಗಳು ಏನೇ ಇದ್ದರೂ ಅದು ಹಾಸಿಗೆಗೆ ಸೀಮಿತ ಆಗಬೇಕು. ಅವುಗಳನ್ನು ನಿಮ್ಮ ಗುರುತಾಗಿ ಮಾಡಿಕೊಳ್ಳಬೇಡಿ’.

ವಿಕಿಪೀಡಿಯಾವನ್ನು ಎಡಪಂಥೀಯರು ಹೈಜಾಕ್ ಮಾಡಿದ್ದಾರೆ: ನಟಿ ಕಂಗನಾ ರಣಾವತ್
ಬಾಲಿವುಡ್

ವಿಕಿಪೀಡಿಯಾವನ್ನು ಎಡಪಂಥೀಯರು ಹೈಜಾಕ್ ಮಾಡಿದ್ದಾರೆ: ನಟಿ ಕಂಗನಾ ರಣಾವತ್

ನಟಿ ಕಂಗನಾ ರಣಾವತ್ ತಮ್ಮ ಜನ್ಮದಿನ ಮತ್ತು ಹಿನ್ನೆಲೆಯ ಮಾಹಿತಿಯು ವಿರೂಪವಾಗಿರುವುದರಿಂದ ಮಾಹಿತಿ ಆಧಾರಿತ ವೆಬ್‌ಸೈಟ್ ವಿಕಿಪೀಡಿಯಾವನ್ನು 'ಎಡಪಂಥೀಯರು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ.