Kangana Ranaut

'ತಲೈವಿ' ಚಿತ್ರದ ಅಭಿನಯಕ್ಕೆ ನಾಮ ನಿರ್ದೇಶನ: ಫಿಲ್ಮ್ಫೇರ್ ವಿರುದ್ಧ ದಾವೆ ಹೂಡಲು ಕಂಗನಾ ರನಾವತ್ ನಿರ್ಧಾರ
ತಲೈವಿ ಚಿತ್ರದ ಅಭಿನಯಕ್ಕಾಗಿ ತಮ್ಮ ಹೆಸರನ್ನು ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿರುವ ಫಿಲ್ಮ್‌ಫೇರ್ ನಿಯತಕಾಲಿಕೆ ವಿರುದ್ಧ ಮೊಕದ್ದಮೆ ಹೂಡಲು ಬಾಲಿವುಡ್ ನಟಿ ಕಂಗನಾ ರನಾವತ್ ನಿರ್ಧರಿಸಿದ್ದಾರೆ.

'ಎಮರ್ಜೆನ್ಸಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ: ಕಂಗನಾ, ಇಂದಿರಾ ಗಾಂಧಿ ತದ್ರೂಪಿಯೇ ಎಂದ ಅಭಿಮಾನಿಗಳು!
ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಎಮರ್ಜೆನ್ಸಿ ಸಿನಿಮಾದ ಮೊದಲ ಲುಕ್ ಇಂದು ಬಿಡುಗಡೆಗೊಂಡಿದೆ.

ಮಾನನಷ್ಟ ಮೊಕದ್ದಮೆ: ಜುಲೈ 4 ಕ್ಕೆ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್ ಗೆ ಕೋರ್ಟ್ ಆದೇಶ
ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜುಲೈ 4 ರಂದು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂಭಾಗ ವಿಚಾರಣೆಗೆ ನಟಿ ಕಂಗನಾ ರಣಾವತ್ ಹಾಜರಾಗಲಿದ್ದಾರೆ.

ಕಂಗನಾ ರಣಾವತ್ 'ದಾಖಡ್' ಚಿತ್ರದ ಟ್ರೈಲರ್
ನಟಿ ಕಂಗನಾ ರಣಾವತ್ ಅಭಿನಯದ ದಾಖಡ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಜನೀಶ್ ನಿರ್ದೇಶಿಸಿದ್ದಾರೆ.

ದಾಖಡ್ ಚಿತ್ರದ ಟೀಸರ್
ನಟಿ ಕಂಗನಾ ರಣಾವತ್ ಅಭಿನಯದ ದಾಖಡ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಜನೀಶ್ ನಿರ್ದೇಶಿಸಿದ್ದಾರೆ.

ರೈತರ ವಿರುದ್ಧ ಪೋಸ್ಟ್ ಪ್ರಕರಣ: ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಕಂಗನಾ
ರೈತರ ಪ್ರತಿಭಟನೆಯನ್ನು ಪ್ರತ್ಯೇಕತಾವಾದಿ ಗುಂಪಿ ಹೋಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಗುರುವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ...

ಕಂಗನಾ ವಿರುದ್ದ ಜಾಮೀನು ರಹಿತ ವಾರೆಂಟ್ ಕೋರಿ ಜಾವೇದ್ ಅಖ್ತರ್ ಅರ್ಜಿ ಸಲ್ಲಿಕೆ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆ ಆಗುತ್ತಿರುವುದು ಖುಷಿಯ ವಿಚಾರ: ಕಂಗನಾ ರಣಾವತ್
ಚಿತ್ರರಂಗದ ಶ್ರೀಮಂತ ಮತ್ತು ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆಯಾಗುತ್ತಿರುವ ಮೂಲಕ ಸಂಪ್ರದಾಯ ಮುರಿಯುತ್ತಿದ್ದಾರೆ ಎಂದು ಬಾಲಿವುಡ್ ನಡಿ ಕಂಗನಾ ರಣಾವತ್ ಹೇಳಿದ್ದಾರೆ.

ರೈತರ ವಿರುದ್ಧ ಹೇಳಿಕೆ: ಬಾಲಿವುಡ್ ನಟಿ ಕಂಗನಾ ಕಾರಿಗೆ ಘೇರಾವ್
ಇತ್ತೀಚಿಗೆ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಕಾರಿಗೆ ರೈತರು ಶುಕ್ರವಾರ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

