Kangana Ranaut

ನನ್ನ ಮನೆಯಂತೆ ನಿಮ್ಮ ಅಹಂಕಾರವೂ ಧ್ವಂಸವಾಗಲಿದೆ: ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘರ್ಜಿಸಿದ ಕಂಗನಾ
ಬಾಲಿವುಡ್

ನನ್ನ ಮನೆಯಂತೆ ನಿಮ್ಮ ಅಹಂಕಾರವೂ ಧ್ವಂಸವಾಗಲಿದೆ: ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘರ್ಜಿಸಿದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ನಟಿ ಕಂಗನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. 

ಕಂಗನಾಗೆ ತಾತ್ಕಾಲಿಕ ಜಯ: ಶಿವಸೇನಾ ನೇತೃತ್ವದ ಬಿಎಂಸಿಯ ಒತ್ತವರಿ ತೆರವಿಗೆ ಬಾಂಬೆ ಹೈಕೋರ್ಟ್ ತಡೆ!
ದೇಶ

ಕಂಗನಾಗೆ ತಾತ್ಕಾಲಿಕ ಜಯ: ಶಿವಸೇನಾ ನೇತೃತ್ವದ ಬಿಎಂಸಿಯ ಒತ್ತವರಿ ತೆರವಿಗೆ ಬಾಂಬೆ ಹೈಕೋರ್ಟ್ ತಡೆ!

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಿಡಿದೆದಿದ್ದ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅಕ್ರಮ ಕಟ್ಟಡ ಎಂಬ ಆರೋಪದಡಿ ನಟಿಯ ಕಚೇರಿಯನ್ನು ನೆಲಸಮಗೊಳಿಸಿದ್ದು ಸದ್ಯ ಈ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. 

ನಟಿ ಕಂಗನಾ ಡ್ರಗ್ಸ್ ಸೇವಿಸುವಂತೆ ಒತ್ತಾಯಿಸಿದ್ದರು: ಯುವ ನಟನ ಹಳೆಯ ವಿಡಿಯೋ ವೈರಲ್
ಬಾಲಿವುಡ್

ನಟಿ ಕಂಗನಾ ಡ್ರಗ್ಸ್ ಸೇವಿಸುವಂತೆ ಒತ್ತಾಯಿಸಿದ್ದರು: ಯುವ ನಟನ ಹಳೆಯ ವಿಡಿಯೋ ವೈರಲ್

ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಬಾಲಿವುಡ್‌ನಲ್ಲಿ ಹಲವರಿಗೆ ಡ್ರಗ್ಸ್ ವ್ಯಸನ ಇರುವುದಾಗಿ ಆರೋಪ ಮಾಡಿದ್ದ ನಟಿ ಕಂಗನಾ ರನೌತ್ ಅವರನ್ನೇ  ಡ್ರಗ್ಸ್ ಉರುಳು ಸುತ್ತಿಕೊಳ್ಳುವಂತೆ ಕಾಣುತ್ತಿದೆ.

ನಿಯಮ ಉಲ್ಲಂಘಿಸಿ ಕಟ್ಡಡ ನವೀಕರಣ ಆರೋಪ; ಕಂಗನಾ ರನೌತ್ ಮುಂಬೈ ಬಂಗಲೆ ಕೆಡವುವ ಕುರಿತು ಬಿಎಂಸಿ ನೋಟಿಸ್
ಬಾಲಿವುಡ್

ನಿಯಮ ಉಲ್ಲಂಘಿಸಿ ಕಟ್ಡಡ ನವೀಕರಣ ಆರೋಪ; ಕಂಗನಾ ರನೌತ್ ಮುಂಬೈ ಬಂಗಲೆ ಕೆಡವುವ ಕುರಿತು ಬಿಎಂಸಿ ನೋಟಿಸ್

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ನೋಟಿಸ್ ನೀಡಿದ್ದು, ಅವರ ಮಣಿಕರ್ಣಿಕಾ ಕಚೇರಿ ಕೆಡವುವ ಕುರಿತು ಎಚ್ಚರಿಕೆ ನೀಡಿದೆ.

ಕಂಗನಾ ವಿರುದ್ಧ ಕ್ರಮ ಕೈಗೊಳ್ಳಲು ಸದನ ನಿರ್ಣಯಕ್ಕೆ ಶಿವಸೇನಾ ಶಾಸಕ ಆಗ್ರಹ
ದೇಶ

ಕಂಗನಾ ವಿರುದ್ಧ ಕ್ರಮ ಕೈಗೊಳ್ಳಲು ಸದನ ನಿರ್ಣಯಕ್ಕೆ ಶಿವಸೇನಾ ಶಾಸಕ ಆಗ್ರಹ

ನಟಿ ಕಂಗನಾ ರನೌತ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸೋಮವಾರ ಒತ್ತಾಯಿಸಿದ್ದಾರೆ.

ಕಂಗನಾ ಬಿಜೆಪಿಯ ರಾಜಕೀಯ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ: ಕಾಂಗ್ರೆಸ್
ದೇಶ

ಕಂಗನಾ ಬಿಜೆಪಿಯ ರಾಜಕೀಯ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ: ಕಾಂಗ್ರೆಸ್

ಬಾಲಿವುಡ್ ನಟ ಕಂಗನಾ ರನೌತ್ ತಮ್ಮ ಕಾರ್ಯಗಳ ಮೂಲಕ ಬಿಜೆಪಿಯ ರಾಜಕೀಯ ಸಿದ್ಧಾಂತವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ
ದೇಶ

ಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ

ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು  1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ  ವ್ಯವಸ್ಥೆಯನ್ನು ಹೊಂದಿರುತ್ತದೆ.

ಸಂಜಯ್ ರೌತ್ ರನ್ನು ಟೀಕಿಸುವುದು ಮಹಾರಾಷ್ಟ್ರಕ್ಕೆ ಅವಮಾನವಲ್ಲ: ಕಂಗನಾ
ಬಾಲಿವುಡ್

ಸಂಜಯ್ ರೌತ್ ರನ್ನು ಟೀಕಿಸುವುದು ಮಹಾರಾಷ್ಟ್ರಕ್ಕೆ ಅವಮಾನವಲ್ಲ: ಕಂಗನಾ

ಶಿವಸೇನೆ ಸಂಸದ ಸಂಜಯ್ ರೌತ್ ಮತ್ತು ಬಾಲಿವುಡ್ ನಟಿ ಕಂಗನಾ ರನೌತ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಸೇನಾ ನಾಯಕ ಇಡೀ ಮಹಾರಾಷ್ಟ್ರವನ್ನು ಪ್ರತಿನಿಧಿಸುವುದಿಲ್ಲ ಎಂದು ಕ್ವೀನ್ ತಿರುಗೇಟು ನೀಡಿದ್ದಾರೆ.

ರಾಜಕೀಯ ಪಕ್ಷವೊಂದು ಕಂಗನಾ ಬೆಂಬಲಕ್ಕೆ ನಿಂತಿದೆ: ಸಂಜಯ್ ರೌತ್
ದೇಶ

ರಾಜಕೀಯ ಪಕ್ಷವೊಂದು ಕಂಗನಾ ಬೆಂಬಲಕ್ಕೆ ನಿಂತಿದೆ: ಸಂಜಯ್ ರೌತ್

ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಬೆಂಬಲಕ್ಕೆ ನಿಂತಿರುವ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರೌತ್ ಅವರು, "ನೀವು (ನಟಿ ಕಂಗನಾ) ಮಹಾರಾಷ್ಟ್ರವನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.