Kangana ranuat

ನನ್ನ ಬಳಿ ಮೂರು ರಾಷ್ಟ್ರಪ್ರಶಸ್ತಿಗಳಿವೆ, ಹೊಗಳಿದ್ರೂ ನಿಮ್ಮನ್ನ ಬಿಡಲ್ಲ; ಆಮೀರ್ ಖಾನ್ ಕಾಲೆಳೆದ ಕಂಗನಾ ರಣಾವತ್
ಆಮೀರ್ ಹೀಗೆ ಹೇಳಿದ ಬಳಿಕ ಕಂಗನಾ ರಣಾವತ್ ಅವರನ್ನು ಮರೆತಿದ್ದೀರಿ ಎಂದು ಶೋಭಾ ಡೇ ನೆನಪಿಸಿದರು. ಬಳಿಕ ಆಮೀರ್ ಖಾನ್, ಕಂಗನಾ ಅವರನ್ನು ಹೊಗಳಿದರು. 'ತುಂಬಾ ಸ್ಟ್ರಾಂಗ್ ನಟಿ, ಅವರೂ ಕೂಡ ಈ ಪಾತ್ರಕ್ಕೆ ಫಿಟ್ ಆಗುತ್ತಾರೆ' ಎಂದು ಹೇಳಿದರು.

ವಿವಾದಾತ್ಮಕ ಪೋಸ್ಟ್: ನಟಿ ಕಂಗನಾ ರಣಾವತ್ ಟ್ಟಿಟ್ಟರ್ ಖಾತೆ ಪರ್ಮನೆಂಟ್ ಸಸ್ಪೆಂಡ್!
ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ನಟಿ ಕಂಗನಾ ರಣಾವತ್ ಅವರ ಟ್ವಿಟ್ಟರ್ ಅಕೌಂಟ್‌ನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿದೆ.

ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ನ್ಯಾಯಾಲಯದಲ್ಲಿ ದೂರು ದಾಖಲು
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ನಟಿ ಕಂಗನಾ ರಣಾವತ್ ವಿಚಾರಣೆ ನಡೆಸಲಿ: ಬಿಜೆಪಿ ಮುಖಂಡ
ನಟಿ ಕಂಗನಾ ರನೌತ್ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಹೇಳಿದ್ದಾರೆ.

