ದೇಶಹಂತಕರನ್ನು ಗಲ್ಲಿಗೇರಿಸಿ ಇಲ್ಲದಿದ್ದರೆ ಇಂದು ನನ್ನ ಗಂಡ, ನಾಳೆ ಮತ್ತೊಬ್ಬರು: ಕನ್ನಯ್ಯಲಾಲ್ ಪತ್ನಿ ರೋಧನ!
ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ ಉದಯಪುರದಲ್ಲಿ ಕನ್ಹಯ್ಯಾಲಾಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಗರದಲ್ಲಿ ಕರ್ಫ್ಯೂ ವಿಧಿಸಿದ ಬಳಿಕವೂ ಅಂತಿಮ ಯಾತ್ರೆಗೆ ಅಪಾರ ಜನಸ್ತೋಮ ನೆರೆದಿತ್ತು.