ರಾಜ್ಯವಿಜಯಪುರ ಪ್ರವೇಶಕ್ಕೆ ನಿರ್ಬಂಧ: DC ಆದೇಶ ಧಿಕ್ಕರಿಸಿ ಕನೇರಿ ಮಠಕ್ಕೆ ತೆರಳಿದ ಕಾಡಸಿದ್ದೇಶ್ವರ ಸ್ವಾಮೀಜಿ..!
ನೀವು ನನ್ನನ್ನು ಬಂಧಿಸಲು ಬಯಸಿದರೆ, ನನ್ನನ್ನು ಬಂಧಿಸಿ ನೀವು ಬಯಸಿದಷ್ಟು ಕಾಲ ಜೈಲಿನಲ್ಲಿಡಿ. ನಾನು ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿ ಮಠವನ್ನು ತೊರೆಯಲು ನಿರಾಕರಿಸಿದರು.