ದೇಶಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು: ಪ್ರಸಿದ್ಧ 'ಕಾಣಿಪಾಕಂ' ದೇಗುಲ ತಾತ್ಕಾಲಿಕ ಬಂದ್
ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದ ಹಿನ್ನಲೆಯಲ್ಲಿ ಆಂಧ್ರ ಪ್ರದೇಶದ ಕಾಣಿಪಾಕಂನಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸ್ವಯಂಭು ವರಸಿದ್ಧಿ ವಿನಾಯಕ ಸ್ವಾಮಿ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.