ನೂರಾರು ಜನ ಸಂಚರಿಸುವ ಕೊಡಗಿನ ಕಣಿವೆ ತೂಗು ಸೇತುವೆ ಶಿಥಿಲಾವಸ್ಥೆ ತಲುಪಿದೆ. ಒಂದು ದಶಕದ ಹಿಂದೆ ನಿರ್ಮಿಸಲಾದ ಈ ಸೇತುವೆಯು 2018-19ರ ಮಳೆಗಾಲದಲ್ಲಿ ತೀವ್ರ ಹಾನಿಗೊಳಗಾಗಿದ್ದು, ಇದುವರೆಗೂ ದುರಸ್ಥಿ ಕಾರ್ಯ ನಡೆದಿಲ್ಲ.