ಸಿನಿಮಾ ಸುದ್ದಿಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ
ಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್ ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.