ಸಿನಿಮಾ ಸುದ್ದಿಹಂಸಲೇಖಗೆ ಪದ್ಮಶ್ರೀ ಅಥವಾ ಜ್ಞಾನಪೀಠ ನೀಡಿ: ನೆನಪಿರಲಿ ಪ್ರೇಮ್ ಅಭಿಯಾನ ಶುರು!
300ಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಹಿತ್ಯ ಹಾಗೂ ಸಂಗೀತ ಕೊಟ್ಟಂತಹ ಏಕೈಕ ಕನ್ನಡಿಗ ನಮ್ಮ ಕನ್ನಡ ಸಿನಿಮಾ ಹಾಗೂ ಸಾಹಿತ್ಯ ಲೋಕದ ಹೆಮ್ಮೆಗೆ ಸಲ್ಲಲೇಬೇಕಾದ ಗೌರವ. ಈ ಅಭಿಯಾನಕ್ಕೆ ನಿಮ್ಮೆಲ್ಲರ ಸಹಕಾರವಿರಲಿ’ ಎಂದು ಮನವಿ ಮಾಡಿದ್ದಾರೆ.