Kannada actor

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!
ಸಿನಿಮಾ ಸುದ್ದಿ

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!

ಶ್ರಮಜೀವಿಗಳಿಗೆ, ಜೀವನ ಅರ್ಥಮಾಡಿಕೊಂಡವರಿಗೆ ರಾಯರು ಎಲ್ಲವನ್ನು ಕೊಡುತ್ತಾರೆ. ಎಂಎಲ್‌ಸಿ ಆಗಬೇಕು ಅಂತ ಕೇಳಿಕೊಂಡಿದ್ದೆ. ಆದರೆ ರಾಜ್ಯಸಭಾ ಸದಸ್ಯ ಸ್ಥಾನ ರಾಯರು ಕೊಟ್ಟಿದ್ದಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್  ಹೇಳಿದ್ದಾರೆ.

'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕನ್ನಡದ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿ
ಸಿನಿಮಾ ಸುದ್ದಿ

'ದಿ ಕಪಿಲ್ ಶರ್ಮಾ ಶೋ'ನಲ್ಲಿ ಕನ್ನಡದ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿ

ಕಿಚ್ಚ ಸುದೀಪ್ ಅವರು ಈ ಹಿಂದೆ 'ದಬಾಂಗ್ 3' ಸಿನಿಮಾ ಸಮಯದಲ್ಲಿ 'ದಿ ಕಪಿಲ್ ಶರ್ಮಾ ಶೋ'ನಲ್ಲಿ ಭಾಗವಹಿಸಿದ್ದರು. ಈಗ ಕಪಿಲ್ ಶರ್ಮಾ ಶೋನಲ್ಲಿ  ಗೋಲ್ಡನ್ ಸ್ಟಾರ್ ಗಣೇಶ್ ಭಾಗವಹಿಸಿದ್ದಾರೆ.

ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟ
ಸಿನಿಮಾ ಸುದ್ದಿ

ಪೆಪ್ಸಿಗೆ ಸೂಪರ್ ಸ್ಟಾರ್ ಯಶ್ ಬ್ರಾಂಡ್ ಅಂಬಾಸಿಡರ್; 'ಐ ಲವ್ ಯೂ ಪೆಪ್ಸಿ' ವಿಡಿಯೋ ಹಂಚಿಕೊಂಡ ನಟ

ಯುವಜನತೆಯನ್ನೇ ಕೇಂದ್ರಿಕರಿಸಿರುವ ಪಾನೀಯ ಬ್ರ್ಯಾಂಡ್ ಪೆಪ್ಸಿ ಮಂಗಳವಾರ ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ಮೆಗಾಸ್ಟಾರ್ ಯಶ್ ಅವರನ್ನು ನೇಮಿಸಿಕೊಂಡಿದೆ ಎಂದು ಬ್ಲಾಕ್ಬಸ್ಟರ್ ಘೋಷಣೆ ಮಾಡಿದೆ.

73 ವರ್ಷದ ವ್ಯಕ್ತಿಯನ್ನು ಬ್ಲಾಕ್‌ಮೇಲ್ ಮಾಡಿದ ಕನ್ನಡದ ಯುವ ನಟ, ಆತನ ಸ್ನೇಹಿತರ ಬಂಧನ!
ಸಿನಿಮಾ ಸುದ್ದಿ

73 ವರ್ಷದ ವ್ಯಕ್ತಿಯನ್ನು ಬ್ಲಾಕ್‌ಮೇಲ್ ಮಾಡಿದ ಕನ್ನಡದ ಯುವ ನಟ, ಆತನ ಸ್ನೇಹಿತರ ಬಂಧನ!

73 ವರ್ಷದ ಕೈಗಾರಿಕೋದ್ಯಮಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕನ್ನಡ ಚಿತ್ರರಂಗದ ನಟನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್‌ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?
ಸಿನಿಮಾ ಸುದ್ದಿ

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್‌ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?

ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್‌ ಇನ್ ರಿಲೇಶನ್‌ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ
ಸಿನಿಮಾ ಸುದ್ದಿ

ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ

ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

ಕನ್ನಡದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ ವಿಧಿವಶ
ಸಿನಿಮಾ ಸುದ್ದಿ

ಕನ್ನಡದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ ವಿಧಿವಶ

ಕನ್ನಡ ಚಿತ್ರರಂಗ, ರಂಗಭೂಮಿಯ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ (80) ಸೋಮವಾರ ನಿಧನರಾದರು.

ಕನ್ನಡದ ಪ್ರಸಿದ್ಧ ಹಾಸ್ಯನಟ ರಾಕ್‌ಲೈನ್ ಸುಧಾಕರ್ ವಿಧಿವಶ
ಸಿನಿಮಾ ಸುದ್ದಿ

ಕನ್ನಡದ ಪ್ರಸಿದ್ಧ ಹಾಸ್ಯನಟ ರಾಕ್‌ಲೈನ್ ಸುಧಾಕರ್ ವಿಧಿವಶ

ಕನ್ನಡದ ಖ್ಯಾತ ಹಾಸ್ಯನಟರುಗಳಲ್ಲಿ ಒಬ್ಬರಾದ ರಾಕ್‌ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನ
ಸಿನಿಮಾ ಸುದ್ದಿ

ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನ

ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ನಯ್ಯ ಇಂದು (ಗುರುವಾರ) ವಿಧಿವಶರಾಗಿದ್ದು ಇವರ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ಸಂಜೆ ನೆರವೇರಿದೆ.