kannada board

ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡದ ಅಂಗಡಿಗಳ ಪರವಾನಿಗೆ ನವೀಕರಿಸದಿರಿ: BBMP ಗೆ BDA ಸೂಚನೆ
ಕೆಡಿಎ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಕನ್ನಡ ಭಾಷಾ ಅಭಿವೃದ್ಧಿ ಕಾಯ್ದೆಯಡಿ ನಾಮಫಲಕದಲ್ಲಿ ಶೇ.60 ರಷ್ಟು ಜಾಗವನ್ನು ಕನ್ನಡ ಭಾಷೆಗೆ ಮೀಸಲಿಡಬೇಕು.

ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಇಂದು ಕೊನೆ ದಿನ, ನಾಳೆಯಿಂದಲೇ ಬೀಗ ಜಡಿಯಲು, ದಂಡ ವಿಧಿಸಲು ಪಾಲಿಕೆ ನಿರ್ಧಾರ!
ನಗರದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಗುರುವಾರಕ್ಕೆ ಕೊನೆಗೊಳ್ಳಲಿದ್ದು, ಮಾರ್ಚ್ 1 ರಿಂದ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದುಪಡಿಸಿ, ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ನಿಯಮ ಅನುಸರಿಸದ ವ್ಯಾಪಾರಿಗಳು, ಅಂಗಡಿಗಳಿಗೆ ಬಿಬಿಎಂಟಿ ನೋಟಿಸ್
ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ನೀತಿಯ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿ ಆರೋಗ್ಯ ಇಲಾಖೆ ನಿಯಮವನ್ನು ಅನುಸರಿಸದ 50 ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದೆ.

ಶಾಪಿಂಗ್ ಸೆಂಟರ್ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದರೆ, ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಇಂಗ್ಲಿಷ್ ಸೇರಿದಂತೆ ಅನ್ಯ ಭಾಷೆಗಳ ಹಾವಳಿ ಹೆಚ್ಚಾಗಿದ್ದು, ಕನ್ನಡ ನಾಮಫಲಕಗಳ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಬುಧವಾರ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿರುವ ಕ್ರಮವನ್ನು ವಿರೋಧಿಸಲಾಗಿದೆ.

15 ದಿನಗಳಲ್ಲಿ ಕನ್ನಡ ನಾಮಫಲಕಗಳ ಹಾಕಿ: ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ಸೂಚನೆ
ನಗರದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ವಾಣಿಜ್ಯ ಮಳಿಗೆಗಳ ಸಮೀಕ್ಶೆ ನಡೆಸಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

