ರಾಜ್ಯಗಣರಾಜ್ಯೋತ್ಸವದ ಹಿನ್ನೆಲೆ: ಶೇ 50ರ ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಕೃತಿಗಳ ಮಾರಾಟ
ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ