: ಕನ್ನಡ ಪುಸ್ತಕ ಪ್ರಿಯರಿಗೆ ಇಲ್ಲೊಂದು ಒಳ್ಳೆ ಸುದ್ದಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಪುಸ್ತಕ ಉದ್ಯಾನಗಳನ್ನು ಪ್ರಾರಂಭಿಸಲು ಯೋಜಿಸಿದೆ