Kannada cinema industry

Watch | ಕನ್ನಡ ಚಲನಚಿತ್ರೋದ್ಯಮಕ್ಕೆ ಸಮಗ್ರ ನೀತಿ ಇಂದಿನ ಅಗತ್ಯ- ಜಯಮಾಲಾ

ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ ಅಶ್ವಥ ನಾರಾಯಣ
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

