ರಾಜ್ಯಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ 10 ಎಕರೆ ಜಾಗ: ಸಚಿವ ಸಿಟಿ ರವಿ
ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದು ದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟ...