Kannada Development Authority

ಶತಮಾನೋತ್ಸವದ ಅಂಚಿನಲ್ಲಿ 3,000 ಸರ್ಕಾರಿ ಶಾಲೆಗಳು: ಮೂಲ ಸೌಕರ್ಯ ಅಭಿವೃದ್ಧಿಪಡಿಸುವಂತೆ KDA ಆಗ್ರಹ!
ಸರ್ಕಾರವು ಎಲ್ಲಾ 3,000 ಶಾಲೆಗಳ ಮೇಲೆ ಗಮನಹರಿಸಲು ಸಾಧ್ಯವಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ, ಆದರೆ ಪ್ರತಿ ಜಿಲ್ಲೆಯಿಂದ ಅಂತಹ ಒಂದು ಶಾಲೆಯನ್ನು ಆಯ್ಕೆ ಮಾಡುವುದು ಅತ್ಯಗತ್ಯ.

ನಿಖರ ಕನ್ನಡ ಅನುವಾದ ಸಾಫ್ಟ್ ವೇರ್: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸ್ವಂತ ಎಂಜಿನ್ ಅಳವಡಿಕೆ
ಅನುವಾದಕರಲ್ಲಿ ಜನಪ್ರಿಯವಾಗಿರುವ ಸಾಫ್ಟ್ವೇರ್ ಗೂಗಲ್ ಟ್ರಾನ್ಸ್ಲೇಟ್ -- ಕನ್ನಡದಿಂದ ಇಂಗ್ಲಿಷ್ಗೆ ಮತ್ತು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದಕ್ಕೆ ಹೆಚ್ಚು ಬಳಸಲಾಗುತ್ತಾದರೂ ಹೆಚ್ಚು ನಿಖರವಾಗಿ ಬರುವುದಿಲ್ಲ. ಕನ್ನಡವು ಸ್ವರಗಳಲ್ಲಿ ಕೊನೆಗೊಳ್ಳುವ ಪದಗಳೊಂದಿಗೆ ವಿಶಿಷ್ಟವಾದ ಭಾಷೆಯಾಗಿದೆ.

ರಾಜಕಾರಣಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಾರ್ವಜನಿಕ ಭಾಷಣ ತರಬೇತಿ ನೀಡಬಹುದಲ್ಲವೇ: ಸುರೇಶ್ ಕುಮಾರ್
ಸಾರ್ವಜನಿಕ ಸಂವಾದ ತೀರಾ ಕೆಳಕ್ಕಿಳಿಯುತ್ತಿದೆ. ಏಕವಚನ ಸಂಬೋಧನೆ ರಾರಾಜಿಸುತ್ತಿದೆ. ಜೊತೆಗೆ ವಾಚಾಮಗೋಚರ ಬೈಗುಳ ವಿಜೃಂಭಿಸುತ್ತಿದೆ. ಇದರಿಂದ ಸಮಾಜಕ್ಕೆ, ಅದರಲ್ಲಿಯೂ ವಿಶೇಷವಾಗಿ ಎಳೆಯ ಜನಾಂಗಕ್ಕೆ ಭಾರಿ ತಪ್ಪು ಸಂದೇಶ ಹೋಗುತ್ತಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಮುಕುಂದರಾಜ್ ನೇಮಕ
ರಾಜ್ಯ ಸರ್ಕಾರ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ
ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಾಗಾಭರಣ, ವಿವಿಧ ಅಕಾಡಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಅಧಿಸೂಚನೆ ಪ್ರಕಟ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಖ್ಯಾತ ನಿರ್ದೇಶಕ ಟಿಎಸ್ ನಾಗಾಭರಣ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಹೊಸದಾಗಿ ಹೊರಡಿಸಿರುವ ಅಧಿಸೂಚನೆಯಲ್ಲಿ ಕರ್ನಾಟಕದ ವಿವಿಧ ಅಕಾಡಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಮಾಡಿ ಆದೇಶಿಸಿದೆ.

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ವಿರೋಧಿ: ಎಸ್ ಜಿ ಸಿದ್ದರಾಮಯ್ಯ
ಸರ್ಕಾರಿ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ರಾಜ್ಯ ಸರ್ಕಾರದ ನಿರ್ಧಾರವು ಕನ್ನಡದ ಅಭಿವೃದ್ಧಿಗೆ ವಿರುದ್ಧವಾಗಿದೆ ಎಂದು ಕನ್ನಡ ಅಭಿವೃದ್ಧಿಯ ಪ್ರಾಧಿಕಾರ (ಕೆಎಸ್ಎ) ಅಧ್ಯಕ್ಷ....

ಖಾಸಗಿ ಶಾಲೆಗಳು ಕನ್ನಡ ಬೋಧಿಸುತ್ತಿಲ್ಲ: ಕನ್ನಡ ಅಭಿವೃದ್ಧಿ ಪ್ರಾಧಿಕಾರ
ರಾಜ್ಯದಲ್ಲಿರುವ ಖಾಸಗಿ ಶಾಲೆಗಳು ಕನ್ನಡ ಬೋಧನೆ ಕಡ್ಡಾಯ ಮಾಡಿರುವ ನಿಯಮವನ್ನು ಗಂಭೀರವಾಗಿ ಪರಿಗಣಿಸಿಲ್ಲ, ನಿಯಮವನ್ನು ಪಾಲನೆ ಮಾಡದ ಶಾಲೆಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಕೆ ನೀಡಿದೆ...

ಆಡಳಿತ ತರಬೇತಿ ಸಂಸ್ಥೆಯಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರ
ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ...

