kannada director

ಕಿಡ್ನ್ಯಾಪ್ ಮಾಡಿ ನಿರ್ದೇಶಕನ ಮೇಲೆ ಹಲ್ಲೆ ಕೇಸ್; ಭೀಮಾ ಚಿತ್ರದ ನಟಿ ಸೇರಿ 11 ಮಂದಿ ಬಂಧನ!
ಆಶಿರ್ವಾದ್ ಸೇರಿದಂತೆ ಸುಮಾರು 6 ಜನರು ಕ್ರಿಕೆಟ್ ಸ್ಟಂಪ್‌ಗಳು ಮತ್ತು ಹಾಕಿ ಸ್ಟಿಕ್‌ಗಳನ್ನು ಬಳಸಿ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ, ಅವರು ಧರಿಸಿದ್ದ ನಗದು ಮತ್ತು ಚಿನ್ನದ ಆಭರಣಗಳನ್ನು ದೋಚಿದ್ದಾರೆ.

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ
ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಟ ಉಪೇಂದ್ರ ಆಪ್ತ, ಖ್ಯಾತ ಹಿರಿಯ ನಿರ್ದೇಶಕ ಮುರಳಿ ಮೋಹನ್ ನಿಧನ
ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು.

ಎರ್ಮಾಯ್ ಫಾಲ್ಸ್‌ನಲ್ಲಿ ಮುಳುಗಿ 'ಕನಸು' ಚಿತ್ರ ನಿರ್ದೇಶಕ ಸಂತೋಷ್ ಶೆಟ್ಟಿ ದುರ್ಮರಣ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಕನಸು ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಎಂಬುವರು ಬಲಿಯಾಗಿದ್ದಾರೆ...

'ಸ್ವರ್ಣ ಕಮಲ ಪ್ರಶಸ್ತಿ' ವಿಜೇತ ಕೆ.ಎಸ್.ಎಲ್.ಸ್ವಾಮಿ ಇನ್ನಿಲ್ಲ
ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ಎಸ್.ಎಲ್. ಸ್ವಾಮಿ (77) ಅವರು ಮಂಗಳವಾರ ನಿಧನರಾಗಿದ್ದಾರೆ...

