ಸಿನಿಮಾ ಸುದ್ದಿ'ರಾಜಕೀಯದಿಂದ ಸ್ಯಾಂಡಲ್ವುಡ್ನತ್ತ': ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರ ನಿರ್ಮಾಣಕ್ಕೆ ಮುಂದು!
ಇನ್ನೂ ಹೆಸರಿಡದ ಈ ಚಿತ್ರವನ್ನು ಕಿರಣ್ ವಿಶ್ವನಾಥ್ ನಿರ್ದೇಶಿಸಲಿದ್ದಾರೆ. ಅವರು ಈ ಹಿಂದೆ ರನ್ನ ಮತ್ತು ವಿಕ್ಟರಿಯಂತಹ ವಾಣಿಜ್ಯಿಕವಾಗಿ ಯಶಸ್ವಿಯಾದ ಕನ್ನಡ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.