Kannada Film

ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಶೂಟಿಂಗ್ ಮುಹೂರ್ತ: ಭರವಸೆ ಮೂಡಿಸಿದ ಟೀಸರ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಖ್ಯಾತ ನಿರ್ದೇಶಕ ರಾಜಮೌಳಿ ಉಪಸ್ಥಿತಿಯಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ತಂಡ ಪ್ರೋಮೊ ವಿಡಿಯೋ ಬಿಡುಗಡೆಗೊಳಿಸಿತು.

ಕಿಚ್ಚ ಸುದೀಪ್ ಅವರಿಂದ 'ಮರ್ದಿನಿ' ಟ್ರೇಲರ್ ರಿಲೀಸ್: ಪಾತಕಿಗಳನ್ನು ಸೆದೆ ಬಡಿಯೋ ಲೇಡಿ ಪೊಲೀಸ್ ಪಾತ್ರದಲ್ಲಿ ರಿತನ್ಯ ಹೂವಣ್ಣ
ಕನ್ನಡ ಚಿತ್ರರಂಗದೊಂದಿಗೆ ಹದಿನೆಂಟು ವರ್ಷಗಳ ನಂಟು ಹೊಂದಿರುವ ಜಗ್ಗಿ ಅವರು ಮರ್ದಿನಿ ಚಿತ್ರವನ್ನು ನಿರ್ಮಿಸಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಡಿಯೋ ಮೂಲಕ ಚಿತ್ರತಂಡಕ್ಕೆ ಶುಭಕೋರುವ ಮೂಲಕ ಟ್ರೇಲರ್ ಬಿಡುಗಡೆ ಮಾಡಿದರು.

'ಪುಟ್ಟಕ್ಕನ ಮಗಳು' ಸಂಜನಾ ಬುರ್ಲಿ- ರಾಘವ್ ಸ್ಟಾರರ್ 'ರಾಧಾ ರಮಣ' ಸಿನಿಮಾ ಟ್ರೇಲರ್ ಲಾಂಚ್
ಎಂ.ಎನ್ ಶ್ರೀಕಾಂತ್ ನಿರ್ದೇಶನದ 'ರಾಧಾ ರಮಣ' ಸಿನಿಮಾದಲ್ಲಿ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ನಾಯಕಿಯಾಗಿ ನಟಿಸಿದ್ದಾರೆ. ನಾಯಕರಾಗಿ ರಾಘವ್ ಕಾಣಿಸಿಕೊಂಡಿದ್ದಾರೆ.

ಸದ್ದಿಲ್ಲದೆ ಸದ್ದು ಮಾಡುತ್ತಿರುವ ಚಂದನವನದ ಚೆಲುವೆ ಸುಶ್ಮಿತಾ ದಾಮೋದರ್: ಫೋಟೊ ಗ್ಯಾಲರಿ
ಮಾಡೆಲ್ ಆಗಿದ್ದ ಸುಶ್ಮಿತಾ ದಾಮೋದರ್ ‘ಡಾರ್ಕ್ ಫ್ಯಾಂಟಿಸಿ’ ನಂತರ ಎರಡನೇ ಸಿನಿಮಾ ಪ್ರಾಜೆಕ್ಟ್ ‘ಆಡಿಸಿದಾತ’ ಬಗಲಿಗೇರಿಸಿಕೊಂಡಿದ್ದಾರೆ. ಸುಶ್ಮಿತಾ, ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಪ್ ಆಗಿದ್ದರು.

ಶ್ರೀನಗರ ಕಿಟ್ಟಿ ಅಬ್ಬರದ 'ಗೌಳಿ' ಸಿನಿಮಾ ಟೀಸರ್ ಲಾಂಚ್: ಶರತ್ ಲೋಹಿತಾಶ್ವ ಖಾಕಿ ಖದರ್
ಶ್ರೀನಗರ ಕಿಟ್ಟಿ ನಾಯಕರಾಗಿ ನಟಿಸಿರುವ ಗೌಳಿ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಸೂರ ಅವರು ಬರೆದು ನಿರ್ದೇಶಿಸಿರುವ ಈ ಸಿನಿಮಾ ಸಂದೀಪ್ ಸಿನಿಮೆಟೊಗ್ರಫಿ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ ಸೇರಿದಂತೆ ನಾನಾ ಕಾರಣಗಳಿಗೆ ಸದ್ದು ಮಾಡುತ್ತಿದೆ.

ದಿಗಂತ್- ತರುಣ್ ಪ್ಯಾರಾನಾರ್ಮಲ್ ಥ್ರಿಲ್ಲರ್ ಸಿನಿಮಾ 'ಟ್ರಿಣ್ ಟ್ರಿಣ್ ಟ್ರಿಣ್'ಗೆ ಕೋಮಿಕಾ ಆಂಚಲ್ ನಾಯಕಿ
ಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ.

ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ
'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು.

'ಹೀರೋ' ಖ್ಯಾತಿಯ ನಟಿ ಗಾನವಿ ಲಕ್ಷ್ಮಣ್ ಅಭಿನಯದ ಭಾವಚಿತ್ರ ಟ್ರೇಲರ್ ಬಿಡುಗಡೆ: ಕನ್ನಡದಲ್ಲೊಂದು ಟೆಕ್ನೊ ಥ್ರಿಲ್ಲರ್ ಸಿನಿಮಾ
ಕನ್ನಡದಲ್ಲಿ ಟೆಕ್ನೊ ಥ್ರಿಲ್ಲರ್ ಪ್ರಕಾರದ ವಿನೂತನ ಕಥಾವಸ್ತುವುಳ್ಳ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಮಗಳು ಜಾನಕಿ, ಹೀರೋ ಸಿನಿಮಾ ಖ್ಯಾತಿಯ ಗಾನವಿ ಲಕ್ಷ್ಮಣ್ ನಟಿಸಿರುವ ಭಾವಚಿತ್ರ ಎನ್ನುವ ಹೆಸರಿನ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

ರಮೇಶ್ ಅರವಿಂದ್ ಓರ್ವ ಪರ್ಫೆಕ್ಷನಿಸ್ಟ್ ಮತ್ತು ಪಾಸಿಟಿವ್ ವ್ಯಕ್ತಿ: '100' ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ
ರಮೇಶ್ ಅರವಿಂದ್ ಅವರು ಓರ್ವ ಪರ್ಫೆಕ್ಷನಿಸ್ಟ್, ಸಿನಿಮಾ ಸೆಟ್ ಗೆ ಪಾಸಿಟಿವ್ ಕಳೆ ತಂದುಕೊಡುತ್ತಾರೆ ಎಂದು ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ ರಮೇಶ್ ರನ್ನು ಶ್ಲಾಘಿಸಿದ್ದಾರೆ. ಈ ಹಿಂದೆ ಅವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಯು ಟರ್ನ್ ಗೂ ಕೆಲಸ ಮಾಡಿದ್ದರು.

