Kannada flag

CCL 2026: ಅವಮಾನ ಮಾಡಿದ ತಮಿಳುನಾಡಿನಲ್ಲೇ ಕನ್ನಡದ ಧ್ವಜ ಹಾರಿಸಿದ ಕಿಚ್ಚ ಸುದೀಪ್; Video!
ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ಶಬರಿಮಲೆಗೆ ಅಪ್ಪಯ್ಯ ಮಾಲಾಧಾರಿಗಳು ತೆರಳುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ವಾಹನದ ಮೇಲಿನ ಕನ್ನಡ ಬಾವುಟಗಳನ್ನು ತೆಗೆಸಲಾಗಿತ್ತು. ಈ ರೀತಿಯ ಘಟನೆ ಪದೇ ಪದೇ ನಡೆಯುತ್ತಿದ್ದು ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

7 ವರ್ಷಗಳ ಬಳಿಕ ಮತ್ತೆ ಕನ್ನಡ ಧ್ವಜಕ್ಕೆ ಹಕ್ಕು ಮಂಡಿಸಿದ ಸರ್ಕಾರ: ಕೇಂದ್ರಕ್ಕೆ ಸಚಿವ Shivaraj Thangadagi ಪತ್ರ!
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬರೀ ಹೆಸರಿಗೆ ಮಾತ್ರ ಇದೆ. ಈಗಿರುವ ಕನ್ನಡದ ಬಾವುಟ ಅಧಿಕೃತ ಅಲ್ಲ. ಅದೇ ಬಾವುಟ ಅಧಿಕೃತಗೊಳಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೇವೆ...

ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ ಮಾಡುತ್ತೇವೆ : ಡಿ.ಕೆ ಶಿವಕುಮಾರ್
ಮಕ್ಕಳಿಗೆ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯಾಗಿಯಾದರೂ ವ್ಯಾಸಂಗ ಮಾಡಬೇಕು. ಇಲ್ಲದಿದ್ದರೆ ಮಕ್ಕಳು ಕನ್ನಡ ಕಲಿಯಲು ಕಷ್ಟಪಡುತ್ತಾರೆ.

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ: ಮನೆ-ಮನೆಯಲ್ಲಿ ಕನ್ನಡ ಬಾವುಟ ಹಾರಿಸುವಂತೆ ಸಿಎಂ ಮನವಿ
ಈ ವರ್ಷ ಕರ್ನಾಟಕ ಸರ್ಕಾರ 69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಅಥವಾ ಅದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ
ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಬೆಳಗಾವಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿತ; ಸಂಕೇಶ್ವರ ಪಟ್ಟಣದಲ್ಲಿ ಉದ್ವಿಗ್ನತೆ, ಐವರ ವಿರುದ್ಧ ಎಫ್‌ಐಆರ್
ಛತ್ರಪತಿ ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕಾಗಿ ಯುವಕರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣವು ಉದ್ವಿಗ್ನಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಒಬ್ಬನನ್ನು ಬಂಧಿಸಿದ್ದಾರೆ.

ನಾಡಧ್ವಜ ರೂಪಿಸಿದ ರಾಮಮೂರ್ತಿಯವರ ಪತ್ನಿಗೆ ಪಿಂಚಣಿ ನಿರಾಕರಣೆ
60ರ ದಶಕದ ಆರಂಭದಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೆಂಪು-ಹಳದಿ ಕನ್ನಡ ಧ್ವಜವನ್ನು ವಿನ್ಯಾಸಗೊಳಿಸಿ ಅದನ್ನು ಹಾರಿಸಿದ್ದ ಮಾ ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ (95) ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವೃದ್ಧಾಪ್ಯ ವೇತನವನ್ನು ನಿರಾಕರಿಸಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ: ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗೆ ಸಹಪಾಠಿಗಳಿಂದ ಹಲ್ಲೆ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ (Karnataka – Maharashtra Border Row) ಪ್ರಕರಣ ಸುಪ್ರೀಂಕೋರ್ಟ್ನಲ್ಲಿ (Supreme court) ವಿಚಾರಣೆ ಹಂತದಲ್ಲಿರುವಾಗ ಸರ್ಕಾರದ ಮಟ್ಟದಲ್ಲಿ ರಾಜಕೀಯ ನಾಯಕರ ಮಧ್ಯೆ ಇದ್ದ ವಾಕ್ಸಮರ ಇದೀಗ ಕಾಲೇಜು ವಿದ್ಯಾರ್ಥಿಗಳ ಬಡಿದಾಟದ ಮಟ್ಟಕ್ಕೆ ಬಂದಿದೆ.

