ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು.