ಸಿನಿಮಾ ಸುದ್ದಿನಾಯಿ ಬೊಗಳುತ್ತೆ ಎಂದು ನಾನು ಬಟ್ಟೆ ಬಿಚ್ಚಿ ಬೊಗಳಲು ಆಗುವುದಿಲ್ಲ: ನನ್ನ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ-ಸಂಜನಾ
ನಾನು ಪಂಚಭಾಷೆ ತಾರೆ, ಪ್ರಮುಖ ನಟರೊಂದಿಗೆ ಸುಮಾರು 50 ಸಿನಿಮಾಗಳಲ್ಲಿ ನಟಿಸಿದ್ದೇನೆ, ನನ್ನ ಬಗ್ಗೆ ಇನ್ನೊಮ್ಮೆ ಮಾತಾಡಿದ್ರೆ ನಾನು ಸುಮ್ಮನೆ ಇರಲ್ಲ ಎಂದು ಪ್ರಶಾಂತ್ ಸಂಬರಗಿಗೆ ನಟಿ ಸಂಜನಾ ಗಲ್ರಾನಿ ಎಚ್ಚರಿಕೆ ನೀಡಿದ್ದಾರೆ.