ರಾಜ್ಯ'ತಪ್ಪಾಗಿ ಕನ್ನಡ ಉಚ್ಛಾರಣೆ'; ಶ್ರೀರಾಮುಲುಗೆ ಕನ್ನಡ ಪುಸ್ತಕ ಕೊಟ್ಟ ಕಾಂಗ್ರೆಸ್ ನಾಯಕಿ
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ತಪ್ಪುತಪ್ಪಾಗಿ ಕನ್ನಡ ಮಾತನಾಡಿ ಸುದ್ದಿಗೆ ಗ್ರಾಸವಾಗಿದ್ದ ಸಚಿವ ಬಿ ಶ್ರೀರಾಮುಲು ಅವರಿಗೆ ಕಾಂಗ್ರೆಸ್ ನಾಯಕಿಯೊಬ್ಬರು ಕನ್ನಡ ಪುಸ್ತಕ ಕೊಟ್ಟು ಟಾಂಗ್ ನೀಡಿದ್ದಾರೆ.