Kannada litterate

ಖ್ಯಾತ ಸಾಹಿತಿ, ಕಾದಂಬರಿಗಾರ್ತಿ ಸಿ.ಎನ್ ಮುಕ್ತಾ ನಿಧನ
25 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯದ ವಿವಿಧ ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ನಂತರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಅವರು ಸ್ವಯಂ ನಿವೃತ್ತಿ ಪಡೆದಿದ್ದರು.

Dr. H.S Venkatesha Murthy: ಕನ್ನಡದ ಖ್ಯಾತ ಸಾಹಿತಿ ಡಾ. ಹೆಚ್.ಎಸ್ ವೆಂಕಟೇಶ್ ಮೂರ್ತಿ ನಿಧನ
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

