Kannada Movie Trailer

''ಕೋಟಿ ಕನಸುಗಳ ಬೆನ್ನತ್ತಿ ಹೊರಟ ಕಾಮನ್ ಮ್ಯಾನ್'': ಡಾಲಿ ಧನಂಜಯ್ ಅಭಿನಯದ ಕೋಟಿ ಚಿತ್ರದ ಟ್ರೈಲರ್ ರಿಲೀಸ್
ಕನ್ನಡ ಚಲನಚಿತ್ರೋದ್ಯಮದಲ್ಲಿ ಸಾಕಷ್ಟು ನೀರಸ ಸನ್ನಿವೇಶದ ಮಧ್ಯೆ, ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಡಾಲಿ ಧನಂಜಯ ಅಭಿನಯದ 'ಕೋಟಿ' ಚಿತ್ರದ ಟ್ರೈಲರ್

Rishab Shetty Films: ''ಶಿವಮ್ಮ'' ಯರೇಹಂಚಿನಾಳ ಚಿತ್ರದ ಟ್ರೈಲರ್

ಟಗರು ಪಲ್ಯ ಚಿತ್ರದ ಟ್ರೈಲರ್
ನಾಗಭೂಷಣ್, ಅಮೃತಾ ಅಭಿನಯದ ಡಾಲಿ ಧನಂಜಯ ನಿರ್ಮಾಣದ ಟಗರು ಪಲ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಕ್ಷೇತ್ರಪತಿ ಕನ್ನಡ ಚಿತ್ರದ ಟ್ರೈಲರ್
ಗುಲ್ಟು ಖ್ಯಾತಿಯ ನವೀನ್ ಶಂಕರ್, ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್ ಅವರ ಅಭಿನಯದ ಕ್ಷೇತ್ರಪತಿ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ರವಿ ಬಸ್ರೂ

ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಚಿತ್ರದ ಟ್ರೈಲರ್
ನವರಸ ನಾಯಕ ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟ್ರೋರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರ ನಿರ್ಮಾಣ ಮಾಡಿದ್ದು, ಹಿರಿಯ ನಟ ದತ್ತಣ್ಣ ಪ್ರಮುಖ ಪಾತ್ರದಲ್ಲಿ

'ಪೆಂಟಗನ್' ಕನ್ನಡ ಚಿತ್ರದ ಟ್ರೈಲರ್
ಗುರುದೇಶಪಾಂಡೆ, ಮಣಿಕಂತ್ ಕದ್ರಿ ಅವರ ಪೆಂಟಗನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಕಿಶೋರ್, ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂಡ, ಪ್ರೇರಣಾ ಕಂಬಮ್, ರವಿಶಂಕರ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಚಿತ್ರದ ಟ್ರೈಲರ್
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅದಿತಿಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್ ಅವರು ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರ ಇದೇ ನ.25ರಂದು ಬಿಡುಗಡೆಗೆ ಸಜ್ಜಾಗಿದೆ.

ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯದ 'ದಿಲ್ ಪಸಂದ್' ಚಿತ್ರದ ಫೋಟೋಗಳು
ನಿರ್ದೇಶಕ ಶಿವ ತೇಜಸ್ ಅವರ ರೊಮ್ಯಾಂಟಿಕ್ ಕಾಮಿಡಿ, ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ 'ದಿಲ್ ಪಸಂದ್' ಸಿನಿಮಾ ನವೆಂಬರ್ 11 ರಂದು ಥಿಯೇಟರ್‌ಗಳಿಗೆ ಬರಲಿದೆ.

