Kannada Movie Trailer

ಡಾರ್ಲಿಂಗ್ ಕೃಷ್ಣ ಅಭಿನಯದ ದಿಲ್ ಪಸಂದ್ ಚಿತ್ರದ ಟ್ರೈಲರ್
ಡಾರ್ಲಿಂಗ್ ಕೃಷ್ಣ, ಮೇಘಾಶೆಟ್ಟಿ, ನಿಶ್ವಿಕಾ ನಾಯ್ಡು ಅಭಿನಯದ 'ದಿಲ್ ಪಸಂದ್' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಟ್ರೈಲರ್
ರಿಷಬ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಾಂತಾರ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಶರಣ್ ಅಭಿನಯದ ಗುರು-ಶಿಷ್ಯರು ಚಿತ್ರದ ಟ್ರೈಲರ್
ಶರಣ್, ನಿಶ್ವಿಕಾ ಅಭಿನಯದ ಗುರು-ಶಿಷ್ಯರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ತೂತು ಮಡಿಕೆ ಚಿತ್ರದ ಟ್ರೈಲರ್
ಪ್ರಮೋದ್ ಶೆಟ್ಟಿ ಅಭಿನಯದ ಚಂದ್ರ ಕೀರ್ತಿ ನಿರ್ದೇಶನದ ತೂತು ಮಡಿಕೆ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಗಿರಿಬಸವ ಪ್ರೊಡಕ್ಷನ್ಸ್, ಸರ್ವತ ಸಿನಿ ಗ್ಯಾರೇಜ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಫಿಸಿಕ್ಸ್ ಟೀಚರ್ ಕನ್ನಡ ಚಿತ್ರದ ಟ್ರೈಲರ್
ಸಮುಖ ಮತ್ತು ಪ್ರೇರಣಾ ಕುಂಭಂ ಅಭಿನಯದ ಫಿಸಿಕ್ಸ್ ಟೀಚರ್ ಕನ್ನಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ.

ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್
ನಟ ಜಗ್ಗೇಶ್ ಮತ್ತು ಅದಿತಿ ಪ್ರಭುದೇವ ಅಭಿನಯದ ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಒಂದೇ ದಿನದಲ್ಲಿ 7.3 ಲಕ್ಷ ಮಂದಿ ಟ್ರೈಲರ್ ವೀಕ್ಷಣೆ ಮಾಡಿದ್ದಾರೆ. ಚಿತ್ರದಲ್ಲಿ ನಟ ಡಾಲಿ ಧನಂಜಯ್ ವಿಶೇಷ ಪಾತ್ರದ

ನಟ ಸಂತೋಷ್ ಆರ್ಯನ್ ಅಭಿನಯದ ಡಿಯರ್ ಸತ್ಯ ಚಿತ್ರದ ಟ್ರೈಲರ್
ಬಿಗ್ ಬಾಸ್ ಖ್ಯಾತಿಯ ನಟ ಸಂತೋಷ್ ಆರ್ಯನ್, ನಟಿ ಅರ್ಚನಾ ಕೊಟ್ಟಿಗೆ ಅಭಿನಯದ ಡಿಯರ್ ಸತ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಕಸ್ತೂರಿ ಮಹಲ್ ಚಿತ್ರದ ಟ್ರೈಲರ್
ನಟಿ ಶಾನ್ವಿ ಶ್ರೀವಾತ್ಸವ್ ಅಭಿನಯದ ಬಹು ನಿರೀಕ್ಷಿತ ಕಸ್ತೂರಿ ಮಹಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ನಿರ್ದೇಶಕ ದಿನೇಶ್ ಬಾಬು ಅವರು ನಿರ್ದೇಶಿಸಿದ್ದಾರೆ.

ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್
ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯಿಸಿದ್ದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿರು ಪುತ್ರ ಜೂನಿಯರ್ ಚಿರು ಹಾಗೂ ಪತ್ನಿ ಮೇಘನಾ ರಾಜ್ ಟ್ರೈಲರ್ ಅನ್ನು ಬಿಡುಗಡೆ ಮಾಡಿದರು.

