kannada movie

ಕ್ರಿಟಿಕಲ್ ಕೀರ್ತನೆಗಳು ಚಿತ್ರದ ಟ್ರೈಲರ್
ತಬಲ ನಾಣಿ ಅಭಿನಯದ ಕ್ರಿಟಿಕಲ್ ಕೀರ್ತನೆಗಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರ ಮೇ 13ರಂದು ತೆರೆ ಕಾಣಲಿದೆ.

ದರ್ಶನ್ ತೂಗುದೀಪ ಅಭಿನಯದ ಕ್ರಾಂತಿ ಸಿನಿಮಾದ ಫರ್ಸ್ಟ್ ಲುಕ್ ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದ ಫರ್ಸ್ಟ್ ಲುಕ್ ಫೆ.16 ರಂದು ಬಿಡುಗಡೆಯಾಗಿದೆ.

'ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ' ಸಿನಿಮಾದಲ್ಲಿ ಒಬ್ಬನೇ ನಟ ನಿಂದ 24 ಪಾತ್ರಗಳಲ್ಲಿ ಅಭಿನಯ!
ನಿರ್ದೇಶಕ ಸಂತೋಷ್ ಕೊಡೆನ್ಕೇರಿ ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ ಎಂಬ ಸಿನಿಮಾದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಸಖತ್ ನಿರ್ದೇಶಕ ಸಿಂಪಲ್ ಸುನಿ ಸಂದರ್ಶನ...
'ಸಖತ್' ಸಿನಿಮಾದ ನಿರ್ದೇಶಕ ಸಿಂಪಲ್ ಸುನಿ ಸಿನಿಮಾ ಎಕ್ಸ್ ಪ್ರೆಸ್ ಗೆ ಸಂದರ್ಶನ ನೀಡಿದ್ದು, ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ
ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದಾರೆ. ಧನಂಜಯ್ ಹಾಗೂ ರೆಬಾ ಮೋನಿಕಾ ಜಾನ್ ಅವರು ರತ್ನಾಕರ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ.

ಪಾಪಾ ಪಾಂಡು ನಟ ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ 'ಸಿರಿ ಲಂಬೋದರ ವಿವಾಹ' ಸಿನಿಮಾ
ಪಾಪಾ ಪಾಂಡು ಖ್ಯಾತಿಯ ನಟ, ನಿರೂಪಕ ಸೌರಭ್ ಕುಲಕರ್ಣಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಿರಿ ಲಂಬೋದರ ವಿವಾಹ (ಎಸ್ ಎಲ್ ವಿ) ಎನ್ನುವ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಸೌರಭ್ ಅವರು ಕನ್ನಡದ ಹೆಸರಾಂತ ನಿರೂಪಕ ದಿ.ಸಂಜೀವ್ ಕುಲಕರ್ಣಿ ಅವರ ಪುತ್ರ.

ಬಡವ ರಾಸ್ಕೆಲ್ ಚಿತ್ರದ 'ಉಡುಪಿ ಹೋಟೆಲ್' ಗೀತೆ
ನಟ ಡಾಲಿ ಧನಂಜಯ್ ಮತ್ತು ಅಮೃತಾ ಅಯ್ಯಂಗಾರ್ ಅಭಿನಯದ ಬಡವ ರಾಸ್ಕೆಲ್ ಚಿತ್ರದ 'ಉಡುಪಿ ಹೋಟೆಲ್' ಗೀತೆ ಬಿಡುಗಡೆಯಾಗಿದ್ದು, ಹಾಡು ಪ್ರೇಕ್ಷಕರ ಮನಗೆದ್ದಿದ್ದು, ಯೂಟ್ಯೂಬ್ ನಲ್ಲಿ ಸಾಕಷ್ಟು ವೈರಲ್ ಆಗಿದೆ.

ಡಬ್ಬಿಂಗ್ ಹಂತದಲ್ಲಿ 'ರತ್ನನ್ ಪ್ರಪಂಚ'!
ಡಾಲಿ ಧನಂಜಯ್ ಅಭಿನಯದ ರೋಹಿತ್ ಪಡಕಿ ನಿರ್ದೇಶನದ ರತ್ನನ್ ಪ್ರಪಂಚ ಸಿನಿಮಾ ಡಬ್ಬಿಂಗ್ ಹಂತ ತಲುಪಿದೆ.

'ಒಳಗೆ ಸೇರಿದರೆ ಗುಂಡು' ಹಾಡು ಖ್ಯಾತ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ
'ಒಳಗೆ ಸೇರಿದರೆ ಗುಂಡು,,,ಹುಡುಗಿಯಾಗುವಳು ಗಂಡು' ಮಾಲಾಶ್ರೀ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಈ ಗೀತೆ ಇಂದಿಗೂ ಸಾಕಷ್ಟು ಜನಪ್ರಿಯ, ಈ ಗೀತೆಯ ಸಾಲುಗಳನ್ನು ಬರೆದ ಚಿತ್ರಸಾಹಿತಿ ಶ್ರೀರಂಗ ಇನ್ನಿಲ್ಲ.

