ರಾಜ್ಯನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಜ.15ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ.