ದೃಶ್ಯ ಸಿನಿಮಾದ ಸೀಕ್ವೆಲ್ ಆಗಿರುವ ದೃಶ್ಯ-2 ಸಿನಿಮಾವನ್ನು ಪಿ ವಾಸು ನಿರ್ದೇಶಿಸಿದ್ದು, ಎರಡನೇ ಬಾರಿಗೆ ರವಿಚಂದ್ರನ್ ಅಭಿನಯದ ಸಿನಿಮಾವನ್ನು ನಿರ್ದೇಶಿಸಿದ್ದಾರೆ.