Kannada News

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ ಸರ್ಕಾರ. ರಿಕಿ ಕೇಜ್ ಗೆ ಗ್ರ್ಯಾಮಿ ಪ್ರಶಸ್ತಿ!
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಗಜೇಂದ್ರ ಸಿಂಗ್ ಶೇಖಾವತ್, ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ. ಹಿಂದೂ-ಮುಸ್ಲಿಂ ಧಾರ್ಮಿಕ ವಿಚಾರ ವಿವಾದ ಕುರಿತು ಬೊಮ್ಮಾಯಿ ಸ್ಪಷ್ಟನೆ.

ಹಿಜಾಬ್: ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಸುತ್ತೋಲೆ, ಇದನ್ನು ವಿರೋಧಿಸಿ ಪ್ರತಿಭಟನೆ!
ರಾಜ್ಯದ ಪಠ್ಯಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಕೈಬಿಡುವ ಬಗ್ಗೆ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾಸೆ. ಬೆಳಗಾವಿಯಲ್ಲಿ ಪತ್ನಿಯನ್ನು ಕೊಚ್ಚಿ ಕೊಂದ ಪತಿ.

ಹಿಂದೂಯೇತರರಿಗೆ ಅವಕಾಶ ಕೊಡಬಾರದೆಂದು ಕಾನೂನು ಮಾಡಿದ್ದೆ ಕಾಂಗ್ರೆಸ್; ಹಿಜಾಬ್ ಕುರಿತಂತೆ ಕಣ್ಣನ್ ವಿವಾದಾಸ್ಪದ ಹೇಳಿಕೆ!
ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಗಲ್ಲಿಗೇರಲು ಸಿದ್ಧ ಎಂದು ಶಾಸಕ ರೇಣುಕಾಚಾರ್ಯ ಸವಾಲು. ಹಿಜಾಬ್ ಕುರಿತಂತೆ ಹಿರೇಮಗಳೂರು ಕಣ್ಣನ್ ಇನ್ನುಂದೆ ಶಾಲೆಗೆ ಮುಖ ಮುಚ್ಕೊಂಡು ಬರಬೇಡ. ಮುಚ್ಕೊಂಡು ಬಾ ಅನ್ನುವಂತಾಗಿದೆ ಎಂದು ಹೇಳಿದ್ದಾರೆ.

ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!
ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು.

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ.

ಹಿಜಾಬ್ ತೀರ್ಪು: ಜೀವ ಬೆದರಿಕೆ ಹಿನ್ನಲೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ವೈ ಶ್ರೇಣಿ ಭದ್ರತೆ! ಕನ್ನಡಪ್ರಭ.ಕಾಮ್
ಹಿಜಾಬ್ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಕಿಡಿಗೇಡಿಗಳನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ.

ಈ ವರ್ಷ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಲ್ಲ, ಹೈಕೋರ್ಟ್ ಆದೇಶ ನಂತರ ಪರೀಕ್ಷೆಗೆ ಗೈರಾದವರಿಗೆ ಅವಕಾಶ ನೀಡಲ್ಲ
ಬೆಂಗಳೂರಿನಲ್ಲಿ 5 ವರ್ಷ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಯಸಿಗೆ ಬೆಂಕಿ ಹಚ್ಚಿ ಕೊಲೆ. ಮಲ್ಪೆಯಲ್ಲಿ ಗೋಡೆ ಮೇಲೆ ಹಿಜಾಬ್ ಪರ ಬರಹ.

ಆರ್ ಸಿಬಿ ತಂಡಕ್ಕೆ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಮೋದಿ ಹೊಗಳಿದ ದೇವೇಗೌಡ!
ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಆರ್ ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ನೂತನ ನಾಯಕ. ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ. ಪ್ರಧಾನಿ ಮೋದಿ ಹೊಗಳಿದ ದೇವೇಗೌಡ.

