Kannada organisation

ಕರ್ನಾಟಕ ಬಂದ್ ಅಗತ್ಯವಿಲ್ಲ, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.ಬಂದ್ ಹಿಂಪಡೆಯುವಂತೆ ಕನ್ನಡ ಸಂಘಟನೆಗಳನ್ನು ಮನವಿ ಮಾಡಿಕೊಂಡಿದ್ದಾರೆ.

ಜೂನ್ 12ರಂದು ಕರ್ನಾಟಕ ಬಂದ್: ವಾಟಾಳ್ ನಾಗಾರಾಜ್
ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಸೇರಿ ವಿವಿಧ ಬೇಡಿಕೆಗಳು ಈಡೇರದ ಹಿನ್ನಲೆಯಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಕನ್ನಡ ಒಕ್ಕೂಟ ಜೂನ್ 12ರಂದು "ಕರ್ನಾಟಕ ಬಂದ್"ಗೆ ಕರೆ ನೀಡಿದೆ.

