ರಾಜ್ಯರೌಡಿ ಶೀಟರ್ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್: 'ಕೊತ್ವಾಲನ ಶಿಷ್ಯರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ!'
ರೌಡಿ ಶೀಟರ್ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.