Kannada Rajyotsava

ಬೆಳಗಾವಿ: ಕನ್ನಡ ರಾಜ್ಯೋತ್ಸವದಂದು MES ಕರಾಳ ದಿನಾಚರಣೆ; 38 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಅನುಮತಿಯಿಲ್ಲದೆ ರ್ಯಾಲಿ ನಡೆಸಿದ ಮತ್ತು ಭಾಷಾ ದ್ವೇಷವನ್ನು ಉತ್ತೇಜಿಸುವ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಎಂಇಎಸ್‌ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ 38 ವ್ಯಕ್ತಿಗಳ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

News healines 02-11-2025 | ಟನಲ್ ರಸ್ತೆ: ಅಶೋಕ್ ನೇತೃತ್ವದಲ್ಲಿ ಸಮಿತಿಗೆ ಸಿದ್ಧ-DCM; ಮದರಸಾ ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ- ಜಮೀರ್ ಅಹ್ಮದ್ ಖಾನ್

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video

ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Watch | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ CPI ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!
ವಿಡಿಯೋ

ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಸುತ್ತಿದ್ದೇವೆ!

ಕೇಂದ್ರ ಸರ್ಕಾರ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂಪಾಯಿ ಆದಾಯವನ್ನು ಒದಗಿಸುತ್ತಿದೆ. ಆದರೆ ನಮಗೆ ನ್ಯಾಯಯುತ ಪಾಲನ್ನು ನಿರಾಕರಿಸಲಾಗಿದೆ.

ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ CM-DCM ಸೇರಿ ಗಣ್ಯರಿಂದ ಶುಭಾಶಯ

ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ನಿತ್ಯ ಬಳಸಿ, ಅದನ್ನು ಇನ್ನಷ್ಟು ಉತ್ತುಂಗಕ್ಕೇರಿಸುವ ಕಾರ್ಯ ನಮ್ಮೆಲ್ಲರ ಪರಮ ಕರ್ತವ್ಯ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ.

70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಎಲ್ಲೆಡೆ ಕನ್ನಡದ ಕಂಪು; ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕನ್ನಡ ರಾಜ್ಯೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,700 ಶಾಲಾ ಮಕ್ಕಳು ಭಾಗಿ; ಸಚಿವ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು.

ಜಾಲತಾಣಗಳಲ್ಲಿ ಕನ್ನಡಿಗರಿಗೆ ಅವಮಾನ ಮಾಡುವ ಪ್ರವೃತ್ತಿ ಹೆಚ್ಚಳ, ಅಂತಹವರ ವಿರುದ್ಧ ಮುಲಾಜಿಲ್ಲದ ಕ್ರಮ-ಸಿಎಂ; ವಕ್ಫ್ ಆಸ್ತಿ ರಾಷ್ಟ್ರೀಕರಣಕ್ಕೆ ಆಗ್ರಹಿಸಿ ಪ್ರಧಾನಿಗೆ ಯತ್ನಾಳ್ ಪತ್ರ; ಪಟಾಕಿ: 8 ಮಕ್ಕಳ ಕಣ್ಣಿಗೆ ಗಾಯ- ಇವು ಇಂದಿನ ಪ್ರಮುಖ ಸುದ್ದಿಗಳು 01-11-2024