Kannada Rajyotsava

ಕಂಠೀರವ ಕ್ರೀಡಾಂಗಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ: ಸಿಎಂ ಬೊಮ್ಮಾಯಿ ಧ್ವಜಾರೋಹಣ, ನಟ ಪುನೀತ್ ರಾಜ್ ಕುಮಾರ್'ಗೆ ಗೌರವ ನಮನ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದ್ಜು. ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಜಾರ್ಜಿಯಾದಲ್ಲಿ ಅಧಿಕೃತವಾಗಿ ನವೆಂಬರ್ 1 ರಾಜ್ಯೋತ್ಸವ ದಿನ ಆಚರಣೆ: ಅಮೆರಿಕದಲ್ಲಿ ಮೊಳಗಿದ ಕನ್ನಡ ಕಹಳೆ
ಅಮೆರಿಕದ ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಯಾನ್ ಪಿ. ಕೆಂಪ್ ನವೆಂಬರ್ 1ರಂದು ಕನ್ನಡ ಭಾಷೆ ಮತ್ತು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಿದ್ದಾರೆ.

'ಕನ್ನಡಕ್ಕಾಗಿ ನಾವು' ಅಭಿಯಾನ: ರಾಜ್ಯದಾದ್ಯಂತ ಏಕಕಾಲದಲ್ಲಿ ಕನ್ನಡ ಗೀತಗಳ ಗಾಯನ; ಸಂಕಲ್ಪ!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.

ಕನ್ನಡ ರಾಜ್ಯೋತ್ಸವ: 1000ಕ್ಕೂ ಹೆಚ್ಚು ಸ್ಥಳ, 5 ಲಕ್ಷ ಕಂಠಗಳಲ್ಲಿ ಕನ್ನಡ ಗೀತೆ ಗಾಯನ!
ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ.

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ: ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ
65ನೇ ಕನ್ನಡ ರಾಜ್ಯೋತ್ಸವ ಹಬ್ಬವನ್ನು ನಾಡಿನೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಸಚಿವರು ಹಾಗೂ ಉನ್ನತ ನಾಯಕರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವ: ಈ ವರ್ಷ ಸಾಧಕರಿಗೆ ಪ್ರಶಸ್ತಿ ಪ್ರದಾನ ಅನಿಶ್ಚಿತ?
ಕನ್ನಡ ರಾಜ್ಯೋತ್ಸವ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಬಾರಿಯ ಸಂಭ್ರಮಕ್ಕೆ ಕೊರೋನಾ ನೆರಳು ಬಿದ್ದಿದೆ. ಇದರಂತೆ ಪ್ರಸಕ್ತ ಸಾಲಿನಲ್ಲಿ ಸಾಧಕರಿಕೆ ಪ್ರಶಸ್ತಿ ನೀಡುವುದು ಅನುಮಾನವೆಂದೇ ಹೇಳಲಾಗುತ್ತಿದೆ.

ರಾಜ್ಯೋತ್ಸವ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನದಿಂದ ಸಿ.ಟಿ.ರವಿ ಮುಕ್ತ?
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನ ಜವಾಬ್ದಾರಿಯಿಂದ ಸಿ ಟಿ ರವಿಯವರನ್ನು ಮುಕ್ತಗೊಳಿಸುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ 2ರಂದು ಸಿ ಟಿ ರವಿಯವರು ಸಲ್ಲಿಸಿದ್ದ ರಾಜೀನಾಮೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮುಂದಿದೆ.

ಕನ್ನಡ ಅಭಿಮಾನಿ ಬಸ್ ನಿರ್ವಾಹಕ: 12 ವರ್ಷಗಳ ಸೇವೆಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತಾಡಿಲ್ಲ!
ನವೆಂಬರ್ 1, ಪ್ರತಿದಿನವಲ್ಲದೇ ಇದ್ದರೂ ಇದೊಂದು ದಿನ ಮಾತ್ರ ಎಲ್ಲರಿಗೂ ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಇಲ್ಲೊಬ್ಬ ಕನ್ನಡದ ಪ್ರೇಮಿ ಕಂಡಕ್ಟರ್

