kannada sahitya parishat

ಜೋಶಿ ಅವಧಿಯಲ್ಲಿ ಹಣ, ದುರ್ಬಳಕೆ ಆರೋಪ: ಕಸಾಪಗೆ ಆಡಳಿತಾಧಿಕಾರಿ ನೇಮಕ, ಕೆ. ಎಂ. ಗಾಯಿತ್ರಿ ಅಧಿಕಾರ ಸ್ವೀಕಾರ
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ಭಾಷಾ ವಿವಾದ: ಕನ್ನಡ ಸಾಹಿತ್ಯ ಪರಿಷತ್ ಅರ್ಜಿ; ಪ್ರತಿಕ್ರಿಯೆ ನೀಡುವಂತೆ 'ಥಗ್ ಲೈಫ್' ನಿರ್ಮಾಪಕರಿಗೆ ಕರ್ನಾಟಕ ಹೈಕೋರ್ಟ್ ಸೂಚನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣವನ್ನು ಜೂನ್ 20ಕ್ಕೆ ಮುಂದೂಡಿದರು.

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು ಚನ್ನಬಸಪ್ಪ ಆಯ್ಕೆ
ಡಿಸೆಂಬರ್ 20ರಿಂದ ಮೂರು ದಿನ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಬಹುದು ಎಂಬುದು ಭಾರೀ ಕುತೂಹಲ ಮೂಡಿಸಿತ್ತು.

ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಘೋಷಣೆ
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 2021ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, 2021ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಕ.ಸಾ.ಪ ಅಧ್ಯಕ್ಷ ಡಾ.ಮಹೇಶ್ ಜೋಶಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ
ಕನ್ನಡ ಸಾಹಿತ್ಯ ಪರಿಷತ್ತನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರಿಗೆ ರಾಜ್ಯ ಸರಕಾರ, ರಾಜ್ಯ ಸಚಿವರ ದರ್ಜೆ ಸಮನಾದ ಸ್ಥಾನಮಾನವನ್ನು ನೀಡಿ ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಪ್ರಚಾರಕ್ಕೆ ಒತ್ತು, ಇ-ಲೈಬ್ರರಿ ಸ್ಥಾಪನೆಗೆ ಒಲವು: ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಮಹೇಶ್ ಜೋಶಿ
ಇತ್ತೀಚಿಗಷ್ಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಜೋಶಿ ತಾವು ಕೈಗೊಳ್ಳಲಿರುವ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೋನಾ ಉಲ್ಬಣದ ನಡುವೆ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಸದಸ್ಯರಲ್ಲಿ ಆತಂಕ
ಒಕ್ಕಲಿಗರ ಸಂಘಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು ಸಂಘವು ಸೋಮವಾರ ತನ್ನ ವೆಬ್‌ಸೈಟ್‌ನಲ್ಲಿ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೆ ಮತದಾರರ ಗುರುತಿನ ಚೀಟಿಗಳನ್ನು ಸಂಗ್ರಹಿಸುವಂತೆ ಮತದಾರರನ್ನು ಮನವಿ ಮಾಡಿದೆ. ಆದರೆ ಕೋವಿಡ್ ಸೋಂಕು ತಾರಕ್ಕೇರಿರುವ ಈ ಸಮಯದಲ್ಲಿ ಸಂಘವು ತನ್ನ ಮೇ 16 ರ ಚುನಾವಣೆಯನ್ನು ಹೇಗೆ ನಡೆಸಲಿದೆ ಎನ್ನುವುದು ಪ್ರಶ್ನೆಯಾಗಿ

ನೃಪತುಂಗ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಆಯ್ಕೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.

ಇಂದಿರಾ ಕ್ಯಾಂಟೀನ್ ಗಾಗಿ ಐತಿಹಾಸಿಕ ರಾಮೇಶ್ವರ ದೇಗುಲದ ಕಾಂಪೌಂಡ್ ಧ್ವಂಸ!
ಸಿಎಂ ಸಿದ್ದರಾಮಯ್ಯ ಸರ್ಕಾರದ ಬಹು ನಿರೀಕ್ಷಿತ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕಾಗಿ ಐತಿಹಾಸಿಕ ದೇಗುಲದ ಕಾಂಪೌಂಡ್ ಧ್ವಂಸ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

